ಹಣ ಖರ್ಚು ಮಾಡಿ ಡಿಕೆ ಶಿವಕುಮಾರ್ ಚುನಾವಣೆ ಗೆಲ್ಲಿಸ್ತಾರೆ ಎಂದ ಕಾಂಗ್ರೆಸ್ ನಾಯಕ

Webdunia
ಭಾನುವಾರ, 25 ಅಕ್ಟೋಬರ್ 2020 (10:20 IST)
ಮಂಗಳೂರು : ಹಣ ಖರ್ಚು ಮಾಡಿ ಡಿಕೆ ಶಿವಕುಮಾರ್ ಚುನಾವಣೆ ಗೆಲ್ಲಿಸ್ತಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಖರ್ಚು ಮಾಡಲು ಸಾಧ್ಯವಿರುವ ವ್ಯಕ್ತಿ ಡಿಕೆಶಿ. ಗೆಲವು ಸಾಧಿಸದೇ ಡಿಕೆಶಿ ಸಹೋದರರು ವಿರಮಿಸುವುದಿಲ್ಲ. ಖರ್ಚು ಮಾಡುವಷ್ಟು ಹಣ ಡಿಕೆ ಶಿವಕುಮಾರ್ ಅವರಲ್ಲಿದೆ. ಗೆಲುವು ಸಿಗುವವರೆಗೂ ಡಿಕೆಶಿ ಅವರು ನಿದ್ದೆ ಮಾಡುವುದಿಲ್ಲ. ಅವರ ಜೊತೆ ಡಿಕೆ ಸುರೇಶ್, ತಾಯಿ ಕೂಡ ನಿದ್ದೆ ಮಾಡಲ್ಲ. ಉಪಚುನಾವಣೆಯಲ್ಲಿ  ಡಿಕೆಶಿ ಗೆಲ್ಲಿಸ್ತಾರೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಸುದ್ದಿಗೆ ಕಾರಣಾವಾದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆಯಲ್ಲಿ ಇದೆಂಥಾ ಘಟನೆ

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

ಭಾರತ, ಜರ್ಮನಿ ಸಂಬಂಧವನ್ನು ಎತ್ತಿ ತೋರಿದ ಮೋದಿ, ಫ್ರೆಡ್ರಿಕ್ ಆತ್ಮೀಯ ಕ್ಷಣ

ಮುಂದಿನ ಸುದ್ದಿ
Show comments