ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

Sampriya
ಶನಿವಾರ, 29 ನವೆಂಬರ್ 2025 (19:05 IST)
ನವದೆಹಲಿ: ಪಕ್ಷದೊಳಗಿನ ಅಧಿಕಾರದ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಹೇಳಿದರು. ‌‌

ಶನಿವಾರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿಯನ್ನು ಸ್ವಾಗತಿಸಿದ ಅವರು, ಇಬ್ಬರೂ ನಾಯಕರು ರಾಜ್ಯದ ಜನತೆಗೆ ಭರವಸೆ ನೀಡಿದ್ದು, ಅದನ್ನು ಈಡೇರಿಸಬೇಕಿದೆ ಎಂದರು. 

ಇಬ್ಬರು ನಾಯಕರು ಸ್ಪಷ್ಟವಾಗಿ ಹೇಳಿರುವಂತೆ ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ, ಹೀಗಾಗಿ ಚರ್ಚೆ ಅಗತ್ಯವಿಲ್ಲ ಎಂದು ಅವರು ಹೇಳಿದರು. 

ಇದು ಅವರ ಕರ್ತವ್ಯವೂ ಆಗಿದೆ, ಏಕೆಂದರೆ ಅವರು ರಾಜ್ಯದ ಜನರಿಗೆ ಭರವಸೆ ನೀಡಿದ್ದು, ಅವರು ನುಡಿದಂತೆ ನಡೆಯಬೇಕು, ಸಿಎಂ ಮತ್ತು ಡಿಸಿಎಂ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನನಗೆ ಖಚಿತವಾಗಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments