Webdunia - Bharat's app for daily news and videos

Install App

ಮೇಕೆದಾಟು ಯೋಜನೆಗಾಗಿ ಮಹತ್ವದ ಸಭೆಯಿದೆ ಎಂದ ಡಿಕೆಶಿ

Webdunia
ಮಂಗಳವಾರ, 27 ನವೆಂಬರ್ 2018 (19:03 IST)
ಮೇಕೆದಾಟು ಯೋಜನೆಗೆ ಕೇಂದ್ರದ ಜಲ ಆಯೋಗ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಅನುಷ್ಠಾನ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರ ಸಭೆ ನಡೆಯಲಿದೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

ಮೇಕೆದಾಟು ಯೋಜನೆ ಸಂಬಂಧ ಬರುವ ಡಿಸೆಂಬರ್ 6 ರಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರ ಸಭೆ ಕರೆಯಲಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.

ಈ ಯೋಜನೆ ಅನುಷ್ಠಾನ ಸಂಬಂಧ ಹೆಚ್ಚಿನ ಮಾಹಿತಿಗಳನ್ನು ನೀಡಲು ಸಾಧ್ಯವಿಲ್ಲ. ಡಿ. 6ರ ಸಭೆಯ ನಂತರ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಈ ಯೋಜನೆ ಅನುಷ್ಠಾನದಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ತಮಿಳುನಾಡು ಜತೆ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments