ಅನ್ಯ ಪಕ್ಷದವರನ್ನ ಸೆಳೆಯ ಪ್ರಯತ್ನ ಒಪ್ಪಿಕೊಂಡ ಡಿಕೆಶಿ

Webdunia
ಶುಕ್ರವಾರ, 9 ಡಿಸೆಂಬರ್ 2022 (16:44 IST)
ವಲಸಿಗರು ಹಾಗೂ ಅನ್ಯ ಪಕ್ಷದವರನ್ನು ಪಕ್ಷಕ್ಕೆ ಸೆಳೆಯುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು,ದೇರ್ ವಿ ಬಿ ಸರ್ಫೈಸ್ಸ್  ಇರುತ್ತದೆ.ಬೇಕಾದಷ್ಟು ಸರ್ಫೈಸ್ಸ್ ಇರುತ್ತದೆ, ಕೆಲವೊಂದು ಕ್ಷೇತ್ರಗಳಲ್ಲೂ ಇರುತ್ತದೆ.ಬರೀ ವಲಸಿಗರ ಬಗ್ಗೆ ಯಾಕೆ ಯೋಚನೆ ಮಾಡ್ತಾ ಇದ್ದೀರಾ?ಬಣಕಾರ್ ,ಪಾಟೀಲ್, ಮುಧುಬಂಗಾರಪ್ಪ, ಶರತ್ ಬಚ್ಚೇಗೌಡ ವಲಸಿಗರಾ?ಮಸ್ಕಿ ಅಭ್ಯರ್ಥಿ ವಲಸಿಗರಾ.?ಮಸ್ಕಿಯಲ್ಲಿ ಹೋದ ತಕ್ಷಣ ಇನ್ನೊಬ್ಬರು ಬಂದರು.ಹೊಸ ಕೋಟೆಯಲ್ಲಿ ಹೋದರು, ಇನ್ನೊಬ್ಬರು ಬಂದ್ರು.ಒಬ್ಬರು ಖಾಲಿ ಆಗುತ್ತಿತ್ತಂದೆ ಇನ್ನೊಬ್ಬರು ರೆಡಿ ಆಗ್ತಾ ಇರ್ತಾರೆ.ಹೆಬ್ಬಾರ್ ಕ್ಷೇತ್ರದಲ್ಲಿ ವಿ.ಎಸ್ ಪಾಟೀಲ್ ಅರ್ಜಿ ಹಾಕಿದ್ದಾರೆ.ಅರ್ಜಿ ನನಗೆ ಕೊಟ್ಟು ಹೋಗಿದ್ದಾರೆ.ಹಾನಗಲ್ ನಲ್ಲಿ ಬಣಕಾರ್ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು.ಅವರನ್ನು ಪಾರ್ಟಿ ಸೇರಿಸಿಕೊಂಡಿದ್ದೇವೆ.ಜೆಡಿಎಸ್ ನಿಂದ 15 ಜನ ಸೋಲು ಕಂಡವರು ಅರ್ಜಿ ಹಾಕಿದ್ದಾರೆ.ರಾಜಕೀಯ ನಿಂತ ನೀರಲ್ಲ,ಏನು ಬೇಕಾದರೂ ಆಗಬಹುದು ಚುನಾವಣಾ ಹೊತ್ತಿನಲ್ಲಿ ಅನ್ಯ ಪಕ್ಷದವರನ್ನ ಸೆಳೆಯ ಪ್ರಯತ್ನ ಡಿಕೆಶಿ ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments