ಡಿಕೆಶಿ ಅವರೇ ಬೇರೆಯವರನ್ನ ಹೆದರಿಸೋರು-ಮಾಜಿ ಶಾಸಕ ಸಿ.ಟಿ ರವಿ

Webdunia
ಮಂಗಳವಾರ, 8 ಆಗಸ್ಟ್ 2023 (14:53 IST)
ದೇಶದಲ್ಲಿ ಹಲವಾರು ವಿಷಯ ಮುಂದಿಟ್ಟುಕೊಂಡು ಹರಾಜಕತೆ ಸೃಷ್ಟಿಸಲು ಹಣ ಪಡೆದು ಕೆಲಸ ಮಾಡ್ತಿದ್ದಾರೆ ಅನ್ನೋ ನ್ಯೂಯಾರ್ಕ್ ಟೈಮ್ಸ್ ವರದಿ ದೇಶಕ್ಕೆ ಅಪಾಯಕಾರಿ ಆಗಿದೆ.ದೇಶದ ನಾಯಕರಲ್ಲದೆ,  ಕೆಲ NGO ಗಳು ಭಾರತ ವಿರೋಧಿ
ಕೆಲಸ ಮಾಡ್ತಿವೆ.ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಮಾಡಿಕೊಂಡ ಒಪ್ಪಂದ ಇದೇನಾ.? ಅಂತಾ ಸಿಟಿ ರವಿ ಪ್ರಶ್ನಿಸಿದ್ದಾರೆ.ಭಾರತವನ್ನು ಅರಾಜಕತೆ ಸೃಷ್ಟಿ ಮಾಡೋದಾ.?ನಿಮ್ಮ ಮೊಹಬತ್ ಇದೇನಾ.?ಭಾರತದ ಪ್ರಧಾನಿ ಜೊತೆ ತೋರಿಸದ ಪ್ರೀತಿ, ಚೈನಾ ಮೇಲೆ ಯಾಕೆ.?ನೀವು ಮಾಡಿಕೊಂಡ ಒಪ್ಪಂದ ಇದೇನಾ ಅಂತ ಅನುಮಾನ ಬರ್ತಿದೆ.ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರದ ಮೇಲೆ ತನಿಖೆ ಆಗಬೇಕಿದೆ.ಭಾರತ ದುರ್ಬಲ ಮಾಡಲು ಯಾರೆಲ್ಲಾ ಹಣ ಪಡೆಯುತ್ತಿದ್ರು.?ತಕ್ಷಣವೇ ಕ್ರಮ ಕೈಗೊಳ್ಳಲು ತಕ್ಷಣ ಕ್ರಮ ವಹಿಸಬೇಕು ಅಂತಾ ಸಿ ಟಿ ರವಿ ತಾಕೀತು ಮಾಡಿದ್ದಾರೆ.
 
ಡಿಕೆಶಿ ಹೇಳಿಕೆ ವಿಚಾರವಾಗಿ 40% ಅಂತ ನಮ್ಮ ಮೇಲೆ ಆರೋಪ ಮಾಡಿದ್ರಿ.ನೀವು ಪ್ರಮಾಣಿಕರಿದ್ರೆ ಹಣ ಬಿಡುಗಡೆ ಮಾಡಿ.ಎಷ್ಟು ದಿನದಲ್ಲಿ ತನಿಖೆ ಮಾಡಿ ವರದಿ ಕೊಡಿ ಅಂತ ಹೇಳಿ.ಅದರ ಮೇಲೆ ಹಣ ಬಿಡುಗಡೆ ಮಾಡಿ.ಡಿಕೆಶಿ ಅವರನ್ನ ಹೆದರಿಸಲು ಸಾಧ್ಯವಿಲ್ಲ, ಅವರೇ ಬೇರೆಯವರನ್ನ ಹೆದರಿಸೋರು.ಕಂಟ್ರಾಕ್ಟರ್ಸ್ ಅವರನ್ನ ಹೆದರಿಸೋ ಕೆಲಸ ಮಾಡಬೇಡಿ.SIT ರಚನೆ ಮಾಡಿರೋದೇ ಬ್ಲಾಕ್ ಮೇಲ್ ಮಾಡೋದಕ್ಕೆ ಅಂತಾ ಸಿಟಿ ಡಿಕೆ ಶಿವಕುಮಾರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments