ಮಾತಾಡೋ ಶಕ್ತಿ ಇಲ್ಲ ಅಂತಂದ ಡಿಕೆಶಿ ಸಿಡಿಸಿದ್ರು ಹೊಸ ಬಾಂಬ್

Webdunia
ಸೋಮವಾರ, 26 ಆಗಸ್ಟ್ 2019 (18:51 IST)
ನನಗೆ ಯಾರ ಬಗ್ಗೆಯೂ ಮಾತನಾಡೋ ಶಕ್ತಿ ಇಲ್ಲ ಅಂತ ಹೇಳೋ ಮೂಲಕ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈತ್ರಿ ಸರ್ಕಾರ ಉದ್ಭವವಾಗಿರೋದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಿಂದ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧರಾಗಿರ್ತೇವೆ ಅಂತಾ ಮಾಜಿ ಸಚಿವ ಡಿ.ಕೆ‌.ಶಿವಕುಮಾರ್ ಹೇಳಿದ್ರು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದ ಪಟ್ಟಲದಮ್ಮ ದೇವಾಲಯದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ರು.

ದೋಸ್ತಿ ಸರ್ಕಾರದ ಪತನ ಬಳಿಕ ನಾಯಕರ ಆರೋಪ- ಪ್ರತ್ಯಾರೋಪ ವಿಚಾರವಾಗಿ ಡಿ.ಕೆ‌.ಶಿವಕುಮಾರ್ ಪ್ರತಿಕ್ರಿಯಿಸಿದ್ರು. ಯಾರ ಬಗ್ಗೆಯೂ ಮಾತನಾಡಲು ನನಗೆ ಶಕ್ತಿಯಿಲ್ಲ. ಪಟ್ಟಲದಮ್ಮ ದೇವಿ ಆಶೀರ್ವಾದಕ್ಕೆ ಬಂದಿದ್ದೇನೆ. ಎಲ್ಲರಿಗೂ ದುಃಖದಿಂದ ಹೊರಬರೋ ಧೈರ್ಯ ದೇವಿಯಿಂದ ಅನುಗ್ರಹವಾಗಲಿ, ದುಃಖ ದೂರ ಮಾಡಲಿ ಧೈರ್ಯ ಕೊಡಲಿ, ಆರೋಗ್ಯವಂತರಾಗಿಡಲಿ ಅಂತಾ ಹೇಳಿದ್ರು.

ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ ವಿಚಾರವಾಗಿ ಮಾತನಾಡಿದ ಡಿಕೆಶಿ, ಆದೇಶದ ಕಾಪಿ ನನಗಿನ್ನೂ ಬಂದಿಲ್ಲ, ಅದು ಬಂದ ನಂತರ ಮಾತನಾಡ್ತೇನೆ ಅಂದ್ರು. ನನ್ನನ್ನ ಮೈತ್ರಿ ಪಕ್ಷದವರಂತೆ ನೋಡಿಲ್ಲ, ಶತ್ರುವಂತೆ ನೋಡಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ  ಡಿ.ಕೆ‌.ಶಿವಕುಮಾರ್ ತೆರಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments