Webdunia - Bharat's app for daily news and videos

Install App

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರವೆಂದ ಕಟೀಲುಗೆ ಡಿಕೆಶಿ ತಿರುಗೇಟು

Webdunia
ಮಂಗಳವಾರ, 2 ಫೆಬ್ರವರಿ 2021 (12:27 IST)
ಚಿತ್ರದುರ್ಗ : ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಕೆಟ್ಟ ಬಜೆಟ್ ಮಂಡಿಸಿದೆ. ರೈತರು, ಕಾರ್ಮಿಕರು ಸೇರಿ ಎಲ್ಲ ವರ್ಗಗಳಿಗೂ ತೊಂದರೆ. ದೇಶದಲ್ಲಿ ಪೆಟ್ರೋಲ್, ಡಿಸೇಲ್, ಬೆಲೆ ಗಗನಕ್ಕೇರಿದೆ. ಬಿಹೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಬೆಲೆ ಏರಿಕೆಯ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧತೆ. ನಾಳೆ ನಮ್ಮ ಹೋರಾಟದ ರೂಪರೇಷೆ ಘೋಷಣೆ ಮಾಡ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments