Select Your Language

Notifications

webdunia
webdunia
webdunia
webdunia

ಇಂದು ಬೆಳಿಗ್ಗೆ 11.30ಕ್ಕೆ ಅಲ್ಪಸಂಖ್ಯಾತರ ಸಭೆ ಕರೆದ ಡಿಕೆಶಿ

ಇಂದು ಬೆಳಿಗ್ಗೆ 11.30ಕ್ಕೆ ಅಲ್ಪಸಂಖ್ಯಾತರ ಸಭೆ ಕರೆದ ಡಿಕೆಶಿ
ಬೆಂಗಳೂರು , ಸೋಮವಾರ, 20 ಏಪ್ರಿಲ್ 2020 (09:33 IST)

ಬೆಂಗಳೂರು : ಪಾದರಾಯನಪುರದ ಘಟನೆಗೆ ಸಂಬಂಧಿಸಿದಂತೆ ಇಂದು  ಡಿಕೆ ಶಿವಕುಮಾರ್ ಮನೆಯಲ್ಲಿ ಅಲ್ಪಸಂಖ್ಯಾತರ ಸಭೆ ಕರೆಯಲಾಗಿದೆ.
 


 

ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ 11.30ಕ್ಕೆ ಡಿಕೆಶಿ ಮನೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬೆಂಗಳೂರಿನ ಎಲ್ಲಾ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

 

ಸಭೆ ನಂತರ ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಪುಂಡರು ದಾಳಿ ನಡೆಸಿದ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ-ಗೃಹ ಸಚಿವ ಬಸವರಾಜ ಬೊಮ್ಮಾಯಿ