Webdunia - Bharat's app for daily news and videos

Install App

ಡಿಕೆಶಿ ಸಂಧಾನ ಸಭೆ ಸಕ್ಸಸ್

Webdunia
ಶನಿವಾರ, 1 ಏಪ್ರಿಲ್ 2023 (19:50 IST)
ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ‌ಆಯ್ಕೆ  ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿನಿಮಿಸಿದೆ ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ತೀರ್ಥಹಳ್ಳಿ ಅಭ್ಯರ್ಥಿಗಳ ಜೊತೆ ಸಂಧಾನ ಸಭೆ ನಡೆಸಿದ್ರು.ಕಿಮ್ಮನೆ ರತ್ನಾಕರ್, ಮಂಜುನಾಥ್ ಗೌಡ ಇಬ್ಬರೂ ಟಿಕೆಟ್ ಆಕಾಂಕ್ಷಿಗಳೊಂದಿಗೆ  ಡಿಕೆ ಶಿವಕುಮಾರ್ ಸಮನ್ವಯ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ  ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡ, ಒಬ್ಬರಿಗೆ ವಿಧಾನಸಭೆ, ಒಬ್ಬರಿಗೆ ವಿಧಾನ ಪರಿಷತ್ ಅಂತಾ ಹೇಳಿದ್ರು, ಇಬ್ಬರೂ ಒಗ್ಗಟ್ಟಾಗಿ ಹೋಗಿ ಎಂದಿದ್ದಾರೆ ನನ್ನ ಡಿಮ್ಯಾಂಡ್ ನನಗೇ ಕೊಡ್ತಾರೆ ಎಂದುಕೊಂಡಿದ್ದೇನೆ ನಮ್ಮಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೇ ಕೆಲಸ ಮಾಡಿ‌ ಸ್ಪಷ್ಟನೆ ನೀಡಿದ್ರು..ನಾನು ಒಂದಲ್ಲ ಮೂರು ಮೆಟ್ಟಿಲು ಇಳಿಯೋಕೆ ರೆಡಿ..ಸಭೆಯಲ್ಲಿ ನಮ್ಮಿಬ್ಬರ ಕಡೆಯಿಂದಲೂ ಸೇಮ್ ರೆಸ್ಪಾನ್ಸ್ ಬಂತು ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments