ಕಂಠೀರವ ಕ್ರೀಡಾಂಗಣಕ್ಕೆ ಡಿಕೆ ಶಿವಕುಮಾರ್ ಆಗಮಿಸಿ ನಾಳೆ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಸಿದ್ದತೆ ಕುರಿತು ಪರಿಶೀಲನೆ ನಡೆಸಿದ್ದಾರೆ.ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಕೂಡ ಪರಿಶೀಲನೆಯಾದ ಬಳಿಕ ಚರ್ಚೆ ನಡೆಸಿದ್ದಾರೆ.