Daily Horoscope
✕

ಆರ್ ಅಶೋಕ್ ರಾಜೀನಾಮೆ ಕೇಳಿದ ಡಿಕೆಶಿ

Webdunia
ಭಾನುವಾರ, 1 ಜನವರಿ 2023 (16:40 IST)
ಮಾನ ಮರ್ಯಾದೆ ಇದ್ರೆ  ಆರ್ ಅಶೋಕ್  ರಾಜೀನಾಮೆ ಕೊಟ್ಡು ಹೊರಗೆ ಬರಲಿ ಎಂದು ಕೆಪಿಸಿಸಿ ಆಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ. ಒಕ್ಕಲಿಗ ಹಾಗೂ ಪಂಚಮಸಾಲಿಗೆ ಮೀಸಲಾತಿ ವಿಚಾರವಾಗಿ ಮಾತನಾಡಿ ಸಿಎಂ ಹೇಗೆ ಮಾಡಿದಾರೆ ಅಂದ್ರೆ ತುಪ್ಪನ ಮೊಣಕೈಗೂ ಸವರಿಲ್ಲ. ಮೂಗಿಗೂ ಸವರಿಲ್ಲ.ತಲೆ ಮೇಲೂ ತುಪ್ಪ ಸುರಿದುಬಿಟ್ರು, ಅದು ನಾಲಿಗೆಗೂ ಈಗ ಸಿಕ್ತಿಲ್ಲ, ಏನ್ ಟೋಪಿ ಹಾಕಿಬಿಟ್ರು ರೀ ನಮ್ಮ ಬಸಣ್ಣ. ಆದ್ದರಿಂದ ಪಂಚಮಸಾಲಿ ಶಾಸಕರು ಸಚಿವರು ರಾಜೀನಾಮೆ ಕೊಡಬೇಕು. ಮಾನ ಮರ್ಯಾದೆ ಇದ್ರೆ ಅಶೋಕ್ ಕೂಡ ರಾಜೀನಾಮೆ ಕೊಟ್ಡು ಹೊರಗೆ ಬರಲಿ.ಒಕ್ಕಲಿಗ ಸ್ವಾಮಿಜಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ.ಅವತ್ತು ಸಭೆಯಲ್ಲಿ ಇದೇ ಅಶೋಕ್ ಭರವಸೆ ಕೊಟ್ಟು ಹೋಗಿದ್ರು.ಈಗ ಹೋಗಿ ಕ್ಯಾಬಿನೆಟ್ ನಲ್ಲಿ ಪಕ್ಕದಲ್ಲಿ ಕೂತಿದ್ದಾರೆ ಎಂದು ಸಚಿವ ಆರ್ ಅಶೋಕ್  ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments