Webdunia - Bharat's app for daily news and videos

Install App

ಡಿಕೆಶಿ ಕೇಸ್‌ ವಾಪಸ್‌ ಅನೈತಿಕ, ಕೋರ್ಟ್‌ಗೆ ಮೊರೆ-ಬಿಜೆಪಿ

Webdunia
ಶನಿವಾರ, 25 ನವೆಂಬರ್ 2023 (19:00 IST)
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇದು ಅನೈತಿಕ, ಅಕ್ಷಮ್ಯ. ಸರ್ಕಾರದ ಈ ನಿರ್ಧಾರ ವಿರುದ್ಧ ಕೋರ್ಟ್‌ ಮೆಟ್ಟಿಲೇರಲಿದ್ದೇವೆ ಎಂದಿರುವ ಮುಖಂಡರು, ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆಯೂ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments