Webdunia - Bharat's app for daily news and videos

Install App

ನಿಖಿಲ್​ಗೆ ಕರೆ ಮಾಡಿ ಡಿಕೆಶಿ ಸಾಂತ್ವನ

Webdunia
ಸೋಮವಾರ, 15 ಮೇ 2023 (20:13 IST)
ಜೆಡಿಎಸ್​​ ಯುವ ನಾಯಕ ನಿಖಿಲ್ ಕುಮಾರಸ್ವಾಮಿಗೆ ಫೋನ್ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ದ ಜೆಡಿಎಸ್​ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಸೋಲನ್ನು ಅನುಭವಿಸಿದ್ದರು. ನಿಖಿಲ್​ ಕುಮಾರ್​ ಸ್ವಾಮಿಗೆ ಫೋನ್ ಮುಖಾಂತರ ಡಿ.ಕೆ ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು.. ಈಗ ಮತ್ತೆ ವಿಧಾನಸಭಾ ಚುನಾವಣೆಯಲ್ಲೂ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸುವಂತಾಯಿತು. ಸತತ ಸೋಲಿನಿಂದ ಕಂಗೆಟ್ಟಿರುವ ನಿಖಿಲ್​ಗೆ ಡಿ.ಕೆ ಶಿವಕುಮಾರ್​ ನಿನಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಷ್ಟು ಮಟ್ಟಕ್ಕೆ ಬೆಳೆದಿದ್ದೇನೆ. ಈ ಸೋಲಿನಿಂದ ಕಂಗೆಡಬೇಡ, ಕ್ಷೇತ್ರದಲ್ಲಿ ಓಡಾಟ ನಡೆಸಿ ಜನರ ಜೊತೆ ನಿಲ್ಲಬೇಕು ಎಂದು ಹೇಳಿದ್ರು.. ರಾಜಕೀಯದಲ್ಲಿ ಏಳು- ಬೀಳು ಸಹಜ.. ಸೋಲಿನಿಂದ ಹತಾಶನಾಗಬೇಡ, ಮುಂದಿನ ದಿನಗಳಲ್ಲಿ‌ ನಿನಗೆ ರಾಜಕೀಯದಲ್ಲಿ ಭವಿಷ್ಯ ಇದೆ ಎಂದು ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments