ಐಟಿ ದಾಳಿ ಬಳಿಕ ಡಿಕೆಶಿ ಮೊದಲು ಭೇಟಿ ಮಾಡಿದ್ದು ಯಾರನ್ನ ಗೊತ್ತಾ..?

Webdunia
ಶನಿವಾರ, 5 ಆಗಸ್ಟ್ 2017 (11:47 IST)
ಐಟಿ ದಾಳಿ ಮುಗಿದ ಬಳಿಕ ಮನೆಯಿಂದ ಹೊರಬಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತ ಇಷ್ಟದೈವದ ದರ್ಶನಕ್ಕೆ ತೆರಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಾವು ನಂಬಿರುವ ನೊಣವಿನಕೆರೆಯ ಅಜ್ಜಯ್ಯನ ದರ್ಶನಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್ ಬರುವ ಹಿನ್ನೆಲೆಯಲ್ಲಿ ಅಜ್ಜಯ್ಯನವರು ವಿಜಯನಗರಕ್ಕೆ ಆಗಮಿಸಿದ್ದು. ಕುಟುಂಬ ಸಮೇತರಾಗಿ ಡಿ.ಕೆ. ಶಿವಕುಮಾರ್ ಅಜ್ಜಯ್ಯ ಅವರನ್ನ ಭೇಟಿ ಮಾಡಿದ್ದಾರೆ. ಕಾಡಸಿದ್ದೇಶ್ವರ ಮಠದ ಅಜ್ಜಯ್ಯನವರನ್ನ ಡಿಕೆಶಿ ಭೇಟಿ ಮಾಡಿದ್ದಾರೆ.

ಐಟಿ ದಾಳಿಯಿಂದ ಸಂಕಷ್ಟದಲ್ಲಿರುವ ಡಿ.ಕೆ. ಶಿವಕುಮಾರ್ ಮುಂದಿನ ನಿರ್ಧಾರಗಳನ್ನ ಕೈಗೊಳ್ಳುವ ಮುನ್ನ ಅಜ್ಜಯ್ಯನವರನ್ನ ಭೇಟಿ ಮಾಡಿದ್ದಾರೆ. ಪುತ್ರಿ ಜೊತೆ ಆಗಮಿಸಿದ ಡಿ.ಕೆ. ಶಿವಕುಮಾರ್, ಅಜ್ಜಯ್ಯನವರಿಗೆ ಪಾದಪೂಜೆ ನೆರವೇರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕಬ್ಬಾಳಮ್ಮ ದೇವಿ ಮೇಲೆ ಇಟ್ಟಿರುವಷ್ಟೇ ಭಕ್ತಿಯನ್ನ ಡಿಕೆಶಿ, ಅಜ್ಜಯ್ಯನವರ ಮೇಲೂ ಇಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments