ವಿಜಯ ಸಂಕಲ್ಪ ಯಾತ್ರೆ ಬದಲು CD ಯಾತ್ರೆ ಮಾಡಿ : ಕುಮಾರಸ್ವಾಮಿ

Webdunia
ಸೋಮವಾರ, 6 ಫೆಬ್ರವರಿ 2023 (08:02 IST)
ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಸಿಡಿಗಳೇ ಬ್ರಹ್ಮಾಸ್ತ್ರಗಳಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗುತ್ತಿದೆ.
 
ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿಗೆ ಟಕ್ಕರ್ ಕೊಡುವ ಭರದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಹೆಚ್ಡಿಕೆ ಮೇಲೆ ಮತ್ತೊಂದು ಸಿಡಿ ಬಾಂಬ್ ಸಿಡಿಸಿದ್ದಾರೆ. ಹೆಚ್ಡಿಕೆ ತಾಜ್ ವೆಸ್ಟೆಂಡ್ ಹೊಟೇಲ್, ಅವರ ಮನೆ, ತೋಟದ ಮನೆ, ಇವೆಲ್ಲ ಪ್ರಕರಣಗಳ ಬಗ್ಗೆ ನಮಗೂ ಗೊತ್ತಿದೆ.

ಅವರು ಮಾತಾಡಲಿ, ಅವರು ಇದೇ ರೀತಿ ಮುಂದುವರಿದರೆ ನಾವೂ ಮಾತಾಡ್ತೀವಿ. ನಾವೂ ರಾಜಕಾರಣ ಮಾಡಲು ಬಂದವರು. ಅವರೇನು ಹರಿಶ್ಚಂದ್ರ ಅಲ್ಲ, ನಾವೂ ಮಾತಾಡ್ತೇವೆ ಅಂತ ಗುಡುಗಿದ್ದಾರೆ.

ಹೆಚ್ಡಿಕೆ ಸ್ವಜಾತಿ ಕೂಪಿಷ್ಟ ಅಂತ ಜರಿದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಕುಮಾರಸ್ವಾಮಿ, ಸಿಡಿಯಲ್ಲಿ ರವಿಕುಮಾರ್ ಎಕ್ಸ್ಪರ್ಟ್ ಇದ್ದಾರೆ. ವಿಜಯ ಸಂಕಲ್ಪ ಯಾತ್ರೆ ಬದಲು ಸಿಡಿ ಯಾತ್ರೆ ಮಾಡಿ. ಅದನ್ನು ತೋರಿಸಿಕೊಂಡು ಓಡಾಡಿ. ನಾಲ್ಕು ವರ್ಷದ ಹಿಂದಿನ ಸಿಡಿ ಯಾತ್ರೆ ಮಾಡಿ. ಬಿಜೆಪಿಯವರು ಈ ರಾಜ್ಯ ಲೂಟಿ ಮಾಡಿದ್ದಾರೆ. ಬಿಜೆಪಿಯನ್ನು ರಾಜ್ಯದಿಂದ ಜನ ಹೊರಗೆ ಕಳುಹಿಸಲಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments