Webdunia - Bharat's app for daily news and videos

Install App

ಕರ್ನಾಟಕ ಬಂದ್ ಮಾಡಬೇಡಿ- ಸಿಎಂ ಮನವಿ

Webdunia
ಶುಕ್ರವಾರ, 4 ಡಿಸೆಂಬರ್ 2020 (10:38 IST)
ಬೆಂಗಳೂರು : ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ಡಿ.5ಕ್ಕೆ  ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಹಿನ್ನಲೆಯಲ್ಲಿ ಬಂದ್ ಮಾಡದಂತೆ ರಾಜ್ಯ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಮಾಡುವುದರಿಂದ ಜನರಿಗೆ ತೊಂದರೆ . ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ. ಕನ್ನಡಕ್ಕೆ ಬೇಕಾದ ಆದ್ಯತೆ ಕೊಟ್ಟಿದ್ದೇನೆ. ಇನ್ನೂ ಹೆಚ್ಚಿನ ಆದ್ಯತೆ ಕೊಡಲು ಸಿದ್ಧ. ಯಾರೂ ಕೂಡ ಬಂದ್ ಮಾಡಬೇಡಿ ಎಂದು ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೀಕ್ರೆಟ್ ಹೊರಬೀಳುತ್ತಿದ್ದಂತೇ ಶಾಕಿಂಗ್ ಹೇಳಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ: ಬಿ.ವೈ.ವಿಜಯೇಂದ್ರ

ಮನೆ ನೋಡಲು ದಂಪತಿ ಮೇಲೆ ದಾಳಿ ಮಾಡಿ ಯದ್ವಾ ತದ್ವಾ ಕಚ್ಚಿದ ಪಿಟ್ ಬುಲ್ ನಾಯಿ Video

ಫೋನ್ ನಂಬರ್ ಬೇಕಾ ನಿಂಗೆ… ಯುವಕನಿಗೆ ರಸ್ತೆಯಲ್ಲೇ ಚಪ್ಪಲಿ ಕಿತ್ತು ಹೋಗುವಂತೆ ಹೊಡೆದ ಯುವತಿ Video

ಮುಂದಿನ ಸುದ್ದಿ
Show comments