Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ- ಬಿ.ಎಸ್. ಯಡಿಯೂರಪ್ಪ

Webdunia
ಬುಧವಾರ, 6 ಫೆಬ್ರವರಿ 2019 (06:48 IST)
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ ಎಂದು ಹೇಳುವುದರ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದೋಸ್ತಿ ಸರ್ಕಾರಕ್ಕೆ ಸಿಹಿಸುದ್ದಿ ನೀಡಿದ್ದಾರೆ.

ಕೆಲವು ಅತೃಪ್ತ ಶಾಸಕರು ಸದನಕ್ಕೆ ಗೈರು ಹಾಜರಾದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯ ಶಾಸಕರನ್ನು ಅನರ್ಹಗೊಳಿಸಿದಲ್ಲಿ ಸರ್ಕಾರಕ್ಕೆ ಬಹುಮತದ ಕೊರತೆ ಆಗಲಿದೆ. ಆಗ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಬಹುದೆಂದು ಹೇಳಲಾಗಿತ್ತು.

 

ಆದರೆ ಶಾಸಕಾಂಗ ಸಭೆ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಪಕ್ಷದ ನಾಯಕರಾದ ರಾಮಲಾಲ್ ಅವರು ನಮಗೆ ಮಾರ್ಗದರ್ಶನ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ. ಸರ್ಕಾರದಲ್ಲಿ ಸಚಿವರು ಶಾಸಕರ ನಡುವೆ ಹೊಂದಾಣಿಕೆ ಇಲ್ಲವಾಗಿದೆ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments