Webdunia - Bharat's app for daily news and videos

Install App

ಕೊರೊನಾ ರೋಗಿಗಳ ಕೈಗೆ ಮೊಬೈಲ್ ಕೊಡಬೇಡಿ-ಶಾಸಕ ಬಸವರಾಜ್ ದಡೇಸಗೂರು

Webdunia
ಭಾನುವಾರ, 2 ಮೇ 2021 (10:55 IST)
ಕೊಪ್ಪಳ : ಕೊರೊನಾ ಸೋಂಕಿತರ ಕೈಗೆ ಫೋನ್ ಕೊಡಬೇಡಿ ಎಂದು ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ವೈದ್ಯರಿಗೆ ಸಲಹೆ ನೀಡಿದ್ದಾರೆ.

ಕೊರೊನಾ ದೊಡ್ಡ ಕಾಯಿಲೆ ಅಲ್ಲ, ಜನರು ಭಯದಿಂದ ಸಾಯುತ್ತಿದ್ದಾರೆ. ಎಂಪಿ, ಎಂಎಲ್ ಎ  ಯಾರೇ ಹೇಳಿದರೂ ಮೊಬೈಲ್ ಕೊಡಬೇಡಿ. ರೋಗಿಗಳಿಗೆ ನೀವೇ ಧೈರ್ಯ ಹೇಳಿ ಎಂದು ಹೇಳಿದ್ದಾರೆ.

ಮೊಬೈಲ್ ನೋಡಿದರೆ ರೋಗಿಗಳು ಮತ್ತಷ್ಟು ಭಯ ಬೀಳುತ್ತಾರೆ. ರೋಗಿಗಳಿಗೆ ಮನೆಯವರ ಬಳಿ ಮಾತನಾಡಬೇಕು ಅಂತ ಅನಿಸಿದ್ರೆ ನೀವೆ ಕಾಲ್ ಮಾಡಿ ಕೊಡಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments