Daily Horoscope

ಬಂದ್ ಎಫೆಕ್ಟ್ ಎಲ್ಲಿ ಇಲ್ಲ ಗೊತ್ತಾ?

Webdunia
ಮಂಗಳವಾರ, 8 ಜನವರಿ 2019 (17:24 IST)
ದೇಶಾದ್ಯಂತ ನಡೆಯುತ್ತಿರುವ ಬಂದ್ ಗೆ ಅಲ್ಲಲ್ಲಿ ಮಿಶ್ರ, ಹಲವೆಡೆ ನೀರಸ ಪ್ರತಿಕ್ರಿಯೆ ಕಂಡುಬರುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗೂ ಕಡೂರು ತಾಲ್ಲೂಕಿನಲ್ಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತರೀಕೆರೆಯಲ್ಲೂ ಕೂಡ ಬಂದ್ ಎಫೆಕ್ಟ್ ಅಷ್ಟಾಗಿ ಕಂಡು ಬರುತ್ತಿಲ್ಲ. ತಾಲೂಕಾದ್ಯಂತ ಎಲ್ಲ ಅಂಗಡಿ ಮುಂಗಟ್ಟುಗಳು ತೆರೆದಿವೆ. ದಿನನಿತ್ಯದಂತೆ ಓಡಾಡುತ್ತಿರುವ ವಾಹನಗಳಿಂದಾಗಿ ಪ್ರಯಾಣಿಕರಿಗೆ ಅನುಕೂಲವಾಗಿದೆ.  

ಬಂದ್ ಹಿನ್ನೆಲೆಯಲ್ಲಿಯೂ ಎಲ್ಲಾ ಅಂಗಡಿ ಮುಗ್ಗಟ್ಟುಗಳು ತೆರೆದಿವೆ. ಬಂದ್ ನ ಎಫೆಕ್ಟ್ ಯಾವುದೇ ರೀತಿ ಕಂಡು ಬರುತ್ತಿಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments