ಕೊರೊನಾ ಭೀತಿಯಿಂದ ಗ್ರಾಮಗಳಿಗೆ ಬೇಲಿ ಹಾಕಬೇಡಿ- ದಾವಣಗೆರೆ ಎಸ್ ಪಿ ಎಚ್ಚರಿಕೆ

Webdunia
ಶನಿವಾರ, 28 ಮಾರ್ಚ್ 2020 (09:54 IST)
ದಾವಣಗೆರೆ : ಕೊರೊನಾ ಭೀತಿಯಿಂದ ಗ್ರಾಮಗಳಿಗೆ ಬೇಲಿ ಹಿನ್ನಲೆ ಅನಗತ್ಯವಾಗಿ ಬೇಲಿ ಹಾಕದಂತೆ ದಾವಣಗೆರೆ ಎಸ್ ಪಿ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಭೀತಿ ಹಿನ್ನಲೆ ಜನರಿಗೆ ಸೋಂಕು ಹರಡುವುದನ್ನು ತಡೆಗಟ್ಟಲು ಕೆಲವು ಗ್ರಮಗಳಲ್ಲಿ ಗ್ರಾಮಸ್ಥರು ಯಾವುದೇ ವ್ಯಕ್ತಿಗಳು ಗ್ರಾಮಗಳಿಗೆ ಪ್ರವೇಶ ಮಾಡಬಾರದು ಎಂದು ಗ್ರಾಮಗಳ ಸುತ್ತ ಬೇಲಿ ಹಾಕಿದ್ದಾರೆ.

 

ಆದರೆ ದಾವಣಗೆರೆ ಎಸ್ ಪಿ ಹನುಮಂತರಾಯ, ಗ್ರಾಮಗಳಿಗೆ ಬರದಂತೆ ಬೇಲಿ ಹಾಕುವುದು ಸರಿಯಲ್ಲ. ಸಂಶಯಾಸ್ಪದ ವ್ಯಕ್ತಿಗಳು ಬಂದರೆ ವೈದ್ಯರಿಗೆ ತಿಳಿಸಿ. ಬೇಲಿ ಹಾಕಿದರೆ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments