Select Your Language

Notifications

webdunia
webdunia
webdunia
webdunia

ಜಾರಕಿಹೊಳಿ, ಕುಮಠಳ್ಳಿ ಬೆಂಬಲಿಗರು ಹೀಗೆ ಮಾಡೋದಾ?

ಅನರ್ಹ ಶಾಸಕರು
ಚಿಕ್ಕೋಡಿ , ಬುಧವಾರ, 13 ನವೆಂಬರ್ 2019 (13:56 IST)
ಅನರ್ಹ ಶಾಸಕರು ಉಪ ಚುನಾವಣೆ ಸ್ಪರ್ಧೆ ಮಾಡಬಹುದು ಅಂತ ಸುಪ್ರೀಂ ಕೋರ್ಟ್ ನೀಡಿರೋ ತೀರ್ಪು ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಬೆಂಬಲಿಗರು ಫುಲ್ ಖುಷ್ ಆಗಿದ್ದಾರೆ.

ಮಹೇಶ ಕುಮಠಳ್ಳಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಕಾರ್ಯಕರ್ತರು, ಮುಖಂಡರು ಪರಸ್ಪರ ಸಿಹಿ ಹಂಚಿದ್ದಾರೆ.
ರಮೇಶ್ ಜಾರಕಿಹೋಳಿ ಮತ್ತು ಮಹೇಶ ಕುಮಠಳ್ಳಿ ಪರವಾಗಿ ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.

ಮಹೇಶ್ ಕುಮಠಳ್ಳಿ ಮನೆ ಎದುರು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿ ತೀರ್ಪು ನೀಡಿರೋ ಹಿನ್ನೆಲೆಯಲ್ಲಿ ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ಭಾಗಶಃ ಎತ್ತಿಹಿಡಿದಿದೆ- ಸಿದ್ದರಾಮಯ್ಯ