Webdunia - Bharat's app for daily news and videos

Install App

ಮನೆಯಲ್ಲಿ ಯಾರೂ ಇಲ್ಲದಾಗ ಇಂಥ ಕೆಲಸ ಮಾಡೋದಾ

Webdunia
ಶನಿವಾರ, 14 ಡಿಸೆಂಬರ್ 2019 (16:48 IST)
ಮನೆಯಲ್ಲಿ ಯಾರೂ ಇಲ್ಲದಾಗ ಮಾಡಬಾರದ ಕೆಲಸ ಮಾಡಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂದಿನ ಬಾಗಿಲನ್ನು ಮುರಿದು ಒಳಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ.

ಈ ಘಟನೆ ಹುಬ್ಬಳ್ಳಿಯ ಆನಂದನಗರ ರಸ್ತೆಯಲ್ಲಿರುವ ಗಣೇಶನಗರ ಎರಡನೇ ಕ್ರಾಸ್ ಮನೆ ನಂ.38ರಲ್ಲಿ ನಡೆದಿದೆ.

ಇಂದಿರಾಬಾಯಿ ಹಳಿಯಾಳ ಅವರಿಗೆ ಸೇರಿದ ಮನೆಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಗೆ ಲಗ್ಗೆ ಇಟ್ಟ ಖದೀಮರು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಚಿನ್ನಾಭರಣ ಹಾಗೂ ನಗದು ಪ್ರಮಾಣದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಇಂಡಿಪಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರದಲ್ಲಿ ಬ್ಯಾಂಕ್ ಸಿಬ್ಬಂದಿ ಮೇಲೆ ಮೆಣಸಿನ ಪುಡಿ ಎರಚಿ 4 ಲಕ್ಷ ದೋಚಿದ ವ್ಯಕ್ತಿ

ಬ್ಯಾಂಕ್ ಗೆ ಬಂದ ದರೋಡೆಕೋರ ಖತರ್ನಾಕ್ ಐಡಿಯಾ ಮಾಡಿ 4 ಲಕ್ಷ ದೋಚಿದ: ಶಾಕಿಂಗ್ ಘಟನೆ Video

ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ಬ್ರಿಕ್ಸ್ ಶೃಂಗಸಭೆ: ಭಾರತದತ್ತ ಹರಿದುಬರುತ್ತಿರುವ ವಿಶ್ವದ ಗಣ್ಯರ ದಂಡು

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments