ರೋಮ್ಯಾಂಟಿಕ್ ಮೂಡ್ ಬೇಕಾದ್ರೆ ಹೀಗೆ ಮಾಡಿ

Webdunia
ಸೋಮವಾರ, 17 ಜೂನ್ 2019 (19:47 IST)
ಮಹಿಳೆ ಹಾಗೂ ಪುರುಷರ ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಕೆಲವು ಹಣ್ಣು ಹಾಗೂ ತರಕಾರಿಗಳು ಸಹಕಾರಿಯಾಗಿದೆ. ಅದೇರೀತಿ ಕೆಲವು ತೈಲಗಳು ಕೂಡ ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತವೆ


ಗುಲಾಬಿ ತೈಲ ಇಂದ್ರೀಯಗಳಿಗೆ ಆರಾಮ ನೀಡುವುದಲ್ಲದೆ ಈ ತೈಲ ಹಾಕಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ನಿಮ್ಮನ್ನ ರೋಮ್ಯಾಂಟಿಕ್ ಮೂಡ್ ಗೆ ಕರೆದೊಯ್ಯುತ್ತದೆ. ಹಾಗೇ ಲವಂಗದ ತೈಲ ಒತ್ತಡವನ್ನು ಕಡಿಮೆ ಮಾಡಿ, ಒಳ್ಳೆಯ ಮೂಡ್ ತರಿಸುತ್ತದೆ. ದಾಲ್ಚಿನಿ ತೊಗಟೆಗಳ ತೈಲ ಲೈಂಗಿಕ ಸಮಸ್ಯೆಯನ್ನು ನಿವಾರಿಸುತ್ತದೆ.


ಶ್ರೀಗಂಧ ತೈಲದ ಪರಿಮಳ ಲೈಂಗಿಕತೆ ಬಯಕೆ ಹೆಚ್ಚಿಸುವುದಲ್ಲದೇ ಪ್ರೀತಿ ಮಾಡುವ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಇದನ್ನು ಪುರುಷರು ಹೆಚ್ಚಾಗಿ ಬಳಸುತ್ತಾರೆ. ಲ್ಯಾವೆಂಡರ್ ಹೂ ತೈಲವನ್ನು ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಹಾರ್ಮೋನುಗಳ ಸಮತೋಲನವನ್ನು ಕಾಪಾಡುವುದರಿಂದ  ಇದನ್ನು ಎದೆ, ಮಣಿಕಟ್ಟು ಮತ್ತು ಕಿವಿಯ ಹಿಂಭಾಗದಲ್ಲಿ ಹಚ್ಚಿಕೊಳ್ಳುವುದರಿಂದ ಉತ್ತಮ ಪರಿಣಾಮ ಬೀರುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮುಖ್ಯಮಂತ್ರಿ: ಆರ್ ಅಶೋಕ್ ವಾಗ್ದಾಳಿ

ಮುಂದಿನ ಸುದ್ದಿ