'ಸದಾ ನಾವೇ ತಗ್ಗಿ-ಬಗ್ಗಿ ನಡೆಯಬೇಕೇ..?'

Webdunia
ಮಂಗಳವಾರ, 19 ಏಪ್ರಿಲ್ 2022 (20:05 IST)
ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದು ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೊಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಇನ್ನೊಂದು ಬದಿಯಿಂದ ನಾವು ಮಾತ್ರ ಉತ್ಸವಕ್ಕೆ ಪ್ರತಿರೋಧ ವ್ಯಕ್ತಪಡಿಸುತ್ತಾ ಹೋಗುತ್ತೇವೆ. ಇದು ಯಾವ ತರನಾದ ನ್ಯಾಯ‌ ಎನ್ನುವುದು ತಿಳಿಯುತ್ತಿಲ್ಲ. ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು. ಆದರೆ ಒಂದು ಬದಿಯಿಂದ ಇಂತಹ ಆಘಾತ, ಹೊಡೆತ. ಇನ್ನೊಂದು ಕಡೆಯಿಂದ ಸದಾಕಾಲ ತಗ್ಗಿ-ಬಗ್ಗಿ ನಡೆಯಬೇಕೆಂದು ಆಶಿಸುವುದು. ಇದು ಎಷ್ಟರ ಮಟ್ಟಿನ ನ್ಯಾಯ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments