ನಮಗೆ ಗೆಲ್ಲುವ ಅರ್ಹತೆಯಿಲ್ವಾ?- ಪಕ್ಷದ ನಾಯಕರನ್ನು ಪ್ರಶ್ನಿಸಿದ ಶರತ್ ಬಚ್ಚೇಗೌಡ

Webdunia
ಮಂಗಳವಾರ, 5 ನವೆಂಬರ್ 2019 (11:11 IST)
ಹೊಸಕೋಟೆ : ಬಿಜೆಪಿ ಮುಖಂಡ, ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಪಕ್ಷದ ನಾಯಕರ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.



ಹೊಸಕೋಟೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿರುವವರಿಗೆ ಇಬ್ಬರು ತಾಯಂದಿರು ಇರ್ತಾರೆ. ಹೆತ್ತ ತಾಯಿ ಹಾಗೂ ಪಕ್ಷ ಎಂಬ ಇಬ್ಬರು ತಾಯಂದಿರು ಇರುತ್ತಾರೆ.. ಆದರೆ ಯಾರೋ ಒಬ್ಬ ಕುತಂತ್ರಿ ಪಿತೂರಿಯಿಂದ ನಮ್ಮ ಪಕ್ಷಕ್ಕೆ ಬಂದು ನಮ್ಮನ್ನ ಬೆಳೆಸಿದ ತಾಯಿಯನ್ನು ನಮ್ಮಿಂದ ದೂರ ಮಾಡ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಮಗೆ ಗೆಲ್ಲುವ ಅರ್ಹತೆಯಿಲ್ವಾ? ನಮ್ಮ ಶ್ರಮಕ್ಕೆ ಜಯ ಬೇಡ್ವಾ,? ಪಕ್ಷದ ಹಿರಿಯರು ನಮಗೆ ಆಶೀರ್ವಾದ ಮಾಡುವುದಿಲ್ಲವಾ? ನಾವು ಅದಕ್ಕೆ ಅರ್ಹರಲ್ವಾ ?ಎಂದು ಅವರು ಪಕ್ಷದ ನಾಯಕರನ್ನು ಪ್ರಶ್ನಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments