ನಿಧಿ ಆಸೆಗಾಗಿ ನಿಧಿ ತೆಗೆಯುವ ಆಸೆಯಿಂದ ಹೀಗೆ ಮಾಡೋದಾ?

Webdunia
ಸೋಮವಾರ, 7 ಆಗಸ್ಟ್ 2023 (09:48 IST)
ಮನುಷ್ಯನ ಆಸೆಗಳಿಗೆ ಮಿತಿಯೆ ಇಲ್ಲ.ಎಷ್ಟೇ ಹಣ ಇದ್ರು ಹಣ ಮತ್ತಷ್ಟು ಬೇಕು ಅನ್ನೋ ಆಸೆ. ಅಂತಹ ಆಸೆಯಿಂದಲ್ಲೆ ಜಮೀನೊಂದರಲ್ಲಿ ನಿಧಿ ಇದೆ ಎಂದುಕೊಂಡು ನಿಧಿ  ಆಸೆಗೆ ಜಮೀನನಲ್ಲಿದ್ದ ದೇವರ ಕಲ್ಲನ್ನು ಕಿತ್ತು ನಿಧಿ ಶೋಧ ನಡೆಸಿದ್ದಾರೆ.
 
ಸದ್ಯ ಜಮೀನಲ್ಲಿ ನಡೆದ ನಿಧಿ ಶೋಧದಿಂದ ಜಮೀನಿನ ಮಾಲೀಕರು ಆತಂಕಕೊಳಗಾಗಿದ್ದಾರೆ. ಕಲ್ಲಿಗೆ ಪೂಜೆ… ಅಲ್ಲೆ ಬಿದ್ದಿರೋ ಕುಂಕುಮ ಅರಿಶಿನ…ಮತ್ತೊಂದೆಡೆ ದೇವರ ಕಲ್ಲನ್ನು ಬೀಳಿಸಿ ತೆಗೆದಿರೋ ಗುಂಡಿ… ಇಷ್ಟಕ್ಕೆಲ್ಲ ಕಾರಣ, ಈ ಸ್ಥಳದಲ್ಲಿ ನಿಧಿ ಇದೆ ಎಂಬ ನಂಬಿಕೆ.ಹೌದು, ಹಿಂದಿನಿಂದಲೂ ನಿಧಿ ಬಗ್ಗೆ ಹಲವು ಕತೆಗಳು ಹಳ್ಳಿಹಳ್ಳಿಗಳಲ್ಲಿ ಹುಟ್ಟಿಕೊಂಡಿವೆ.

ಹಾಗೇ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅಗ್ರಹಾರ ಗ್ರಾಮದಲ್ಲು ಇಂತಹದೆ ನಿಧಿ ಬಗ್ಗೆ ಹಲವು ಕತೆಗಳು ಹುಟ್ಟಿಕೊಂಡಿದೆ. ಈ ಅಗ್ರಹಾರ ಗ್ರಾಮದ ಲೋಕೇಶ್ ಎಂಬುವವರ ಜಮೀನಿನಲ್ಲಿ ಒಂದು ದೇವರ ಕಲ್ಲಿದ್ದು, ಆ ಕಲ್ಲಿನ ಕೆಳಗಡೆ ಒಂದು ಹಂಡೆಯಲ್ಲಿ ಚಿನ್ನ ಇದೆ ಎಂದು ನಂಬಿಕೊಂಡಿದ್ದಾರೆ.

ಆದ್ರೆ ಇಷ್ಟು ದಿನ ದೇವರ ಮೇಲಿದ್ದ ನಂಬಿಕೆಯಿಂದ ಗುಂಡಿ ತೆಗೆಯುವ ಧೈರ್ಯವನ್ನ ಕುಟುಂಬಸ್ಥರು ಮಾಡಿರಲಿಲ್ಲ. ಈ ಬಗ್ಗೆ ಕಳೆದ ಒಂದು ತಿಂಗಳಲ್ಲಿ ಈ ಬಗ್ಗೆ ಗ್ರಾಮದಲ್ಲಿ ಮತ್ತೆ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments