ನೀವು ಡೆಬಿಟ್ ಕಾರ್ಡ್ ಹೊಂದಿದ್ದೀರಾ? - ಆನ್ಲೈನ್ ಮೋಸಕ್ಕೆ ಬಲಿಯಾಗದಿರಿ

Webdunia
ಭಾನುವಾರ, 20 ಅಕ್ಟೋಬರ್ 2019 (18:28 IST)
ಡೆಬಿಟ್ ಕಾರ್ಡ್ ಹೊಂದಿರೋ ವ್ಯಕ್ತಿಯೊಬ್ಬ ಹಣ ಕಳೆದುಕೊಂಡು ಮೋಸ ಹೋಗಿರೋ ಘಟನೆ ನಡೆದಿದೆ.

ಅಪರಿಚಿತನೊಬ್ಬ ಹುಬ್ಬಳ್ಳಿ ನಗರದ ವ್ಯಕ್ತಿಯೊಬ್ಬರ ಡೆಬಿಟ್ ಕಾರ್ಡ್ ನಿಂದ 48.972 ರೂ. ಹಣವನ್ನು ಆನ್ ಲೈನ್ ಮೂಲಕ ಇ - ಕಾಮ್ ಖರೀದಿಸಿ ವಂಚಿಸಿರುವ ಘಟನೆ ನಡೆದಿದೆ.

ಲಿಂಗರಾಜ ನಗರದ ನಿವಾಸಿ ರಾಮನಗೌಡ ಪಾಟೀಲ ಮೋಸ ಹೋದ ವ್ಯಕ್ತಿ ಆಗಿದ್ದಾರೆ. ಇವರ ಎಕ್ಸಿಸ್ ಬ್ಯಾಂಕ್ ನ ಚಾಲ್ತಿ ಖಾತೆಯ ಬಿಜನೆಸ್ ಪ್ಲಾಟಿನಂ ಡೆಬಿಟ್ ಕಾರ್ಡ್ ನಿಂದ ಅಪರಿಚಿತನು ಅ. 14 ರ ರಾತ್ರಿಯಿಂದ 15 ರ ಬೆಳಗಿನ ಜಾವದವರೆಗೆ ಹಂತ ಹಂತವಾಗಿ 48.972 ರೂ.ಗಳನ್ನು ಆನ್ ಲೈನ್ ಮೂಲಕ ಖರೀದಿಸಿ ವಂಚಿಸಿದ್ದಾನೆ.

ಈ‌ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments