ಪಕ್ಷಿಗಳ ಮೇಲೆ ನಟ ದರ್ಶನ್ ಪ್ರೀತಿ ಎಂಥದ್ದು ಗೊತ್ತಾ?

Webdunia
ಭಾನುವಾರ, 20 ಜನವರಿ 2019 (22:03 IST)
ಸ್ಯಾಂಡಲ್ ವುಡ್ ಚಿತ್ರನಟ ದರ್ಶನ್ ಗೆ ಪ್ರಾಣಿ ಪೀತಿಯ ಜೊತೆಗೂ ಪಕ್ಷಿ ಪ್ರೀತಿಯೂ ಇದೆ.

ಮಿಂಚುಳ್ಳಿ ಪಕ್ಷಿಗಳ ವೀಕ್ಷಣೆಗಾಗಿ ಸಕ್ಕರೆನಾಡು ಮಂಡ್ಯದಲ್ಲಿ ದರ್ಶನ್ ಸಂಚಾರ‌ ನಡೆಸಿದ್ದರು. ದಚ್ಚು ಮಿಂಚುಳ್ಳಿ ಪಕ್ಷಿಗಳ ವೀಕ್ಷಣೆಗಾಗಿ ಬಂದಿದ್ದ ಪೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಶ್ರೀರಂಗಪಟ್ಟಣ ನಗುವನಹಳ್ಳಿಯ ಕಾವೇರಿ ನದಿ ದಂಡೆಯಲ್ಲಿ ಪಕ್ಷಿಗಳ ಫೋಟೋ ಶೂಟ್ ಗೆ ಬಂದಿದ್ದ ದರ್ಶನ್ ಫೋಟೋ ಈಗ ವೈರಲ್ ಆಗಿವೆ. ಬಣ್ಣದ ಮಿಂಚ್ಚುಳ್ಳಿ  ಪಕ್ಷಿಗಳ ವೀಕ್ಷಣೆಗಾಗಿ ಮೂರು ಗಂಟೆ ಕಾದು ಕಾವೇರಿ ನದಿ ತೀರದಲ್ಲಿ ದರ್ಶನ್ ಕುಳಿತಿದ್ದರು. ಜ. 15 ರಂದು ದಚ್ಚುವಿನಿಂದ ಸ್ಥಳದಲ್ಲಿ ಪಕ್ಷಿ ವೀಕ್ಷಣೆ ಮಾಡಿದ್ದಾರೆ. ದಚ್ಚು ಸ್ಥಳಕ್ಕೆ ಬಂದಿದ್ದ ಬಗ್ಗೆ ಹಾವೇರಿ ಪಕ್ಷಿ‌ಪ್ರೇಮಿ ವಿನಯ್ ಶೆಟ್ಟಿಯಿಂದ  ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.

ದಚ್ಚುವಿನ‌ ಸರಳತೆ ಹಾಗೂ ಪಕ್ಷಿ ಪ್ರೀತಿ ಕಂಡು ಮುಗ್ಧರಾದ ವೃತ್ತಿಪರ ಪಕ್ಷಿ ಪ್ರೇಮಿಗಳೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

ಮುಂದಿನ ಸುದ್ದಿ
Show comments