Select Your Language

Notifications

webdunia
webdunia
webdunia
webdunia

ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ಏನ್ ಮಾಡ್ದಾ ಗೊತ್ತಾ?

ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ಏನ್ ಮಾಡ್ದಾ ಗೊತ್ತಾ?
ಬೆಂಗಳೂರು , ಮಂಗಳವಾರ, 7 ಜೂನ್ 2022 (10:33 IST)
ಬೆಂಗಳೂರು : ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಯವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಚಾಮುಂಡೇಶ್ವರಿ ಲೇಔಟ್ನಲ್ಲಿ ನಡೆದಿದೆ.

ಬೆಂಗಳೂರಿನ ವಿದ್ಯಾರಣ್ಯಪುರದ ಚಾಮುಂಡೇಶ್ವರಿ ಲೇಔಟ್ನಲ್ಲಿ ಚರಣ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಐದು ವರ್ಷಗಳಿಂದ ಯುವತಿಯೊಬ್ಬಳ್ಳನ್ನು ಚರಣ್ ಪ್ರೀತಿಸುತ್ತಿದ್ದ. ಮದುವೆ ಮಾಡಿಕೊಳ್ಳುವ ನಿರ್ಧಾರ ಮಾಡಿ ಈ ಜೋಡಿ ಧರ್ಮಸ್ಥಳಕ್ಕೆ ಹೋಗಿದ್ದರು. 

ಆದರೆ ಕೊನೆ ಕ್ಷಣದಲ್ಲಿ ಯುವತಿ ಮದುವೆ ಆಗೋಕೆ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಚರಣ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಿಣಿ ಮಹಿಳೆಯನ್ನು ಗಂಡನ ಎದುರೇ ಹುರಿದುಮುಕ್ಕಿದ ಕಾಮುಕರು