ಬಸ್ ಪಲ್ಟಿ ಹೇಗಾಯ್ತು ಗೊತ್ತಾ?

Webdunia
ಶನಿವಾರ, 6 ಅಕ್ಟೋಬರ್ 2018 (16:45 IST)
ಬಸ್ ಪಲ್ಟಿಯಾದ ಪರಿಣಾಮ 25 ಕ್ಕೂ ಹೆಚ್ಚು ಜನರು ಗಾಯಗೊಂಡು, ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ತಮಿಳುನಾಡಿನ ದಿಂಬಮ್ ಬಳಿ ಬಸ್ ಪಲ್ಟಿಯಾಗಿದೆ.

ಮೈಸೂರಿನಿಂದ ಈರೋಡಿಗೆ ತೆರಳುತ್ತಿದ್ದ ಆರ್.ಪಿ.ಎನ್. ಬಸ್ಸು ಇದಾಗಿದೆ. 26 ನೇ ತಿರುವಿನಲ್ಲಿ ಪ್ರಪಾತಕ್ಕೆ ಬಸ್ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 26 ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಓರ್ವ ಸಾವನ್ನಪ್ಪಿದ್ದಾನೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಸಂಜೆ 6.20 ಕ್ಕೆ ಚಾಮರಾಜನಗರ ಮಾರ್ಗವಾಗಿ ಈರೋಡ್ ತೆರಳಿದ ಆರ್.ಪಿ.ಎನ್ ಬಸ್ಸು ಪ್ರಪಾತಕ್ಕೆ ಬಿದ್ದಿದೆ. ಈ ಕುರಿತು ಸತ್ಯಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಟ್ಟಣ ಪಂಚಾಯತ್ ಎಲೆಕ್ಷನ್ ಬಿಜೆಪಿ ಭರ್ಜರಿ ಗೆಲುವು: ವಿಜಯೇಂದ್ರ ಖುಷಿ

ಪ್ರಿಯಾಂಕಾ ಗಾಂಧಿ ಪ್ರಧಾನಿಯಾಗ್ಬೇಕು ಪತಿ ರಾಬರ್ಟ್ ವಾದ್ರಾ ಬ್ಯಾಟಿಂಗ್: ಹಿಂಗಾದ್ರೆ ರಾಹುಲ್ ಗಾಂಧಿ ಗತಿಯೇನು

ಎರಡು ಮಹತ್ವದ ನಿರ್ಧಾರದೊಂದಿಗೆ ಕಾರ್ಯಾಚರಣೆ ಶುರು ಮಾಡಿದ ಸಿಎಂ ಸಿದ್ದರಾಮಯ್ಯ ಬಣ

Bengaluru: ವಿಚ್ಛೇದನ ನೋಟಿಸ್ ಕೊಟ್ಟ ಪತ್ನಿಯನ್ನು ನಡು ರಸ್ತೆಯಲ್ಲಿ ಶೂಟ್ ಮಾಡಿ ಕೊಂದ ಪತಿ

ಕೆಆರ್ ಪುರಂ ಶಾಸಕ ಬೈರತಿ ಬಸವರಾಜು ಯಾವುದೇ ಕ್ಷಣದಲ್ಲೂ ಬಂಧನ: ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments