ಮುಖ್ಯಮಂತ್ರಿಯಾಗಲಿರುವ ಹೆಚ್.ಡಿ.ಕುಮಾರಸ್ವಾಮಿಗೆ ದೇವೆಗೌಡರು ನೀಡಿದ ಸಲಹೆಯೇನು ಗೊತ್ತಾ?

Webdunia
ಬುಧವಾರ, 23 ಮೇ 2018 (14:33 IST)
ಬೆಂಗಳೂರು : ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇದೀಗ ಜೆಡಿಎಸ್ ನ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ದೇವೆಗೌಡರು ಸಲಹೆಗಳನ್ನು ನೀಡಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು,’ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಬೇಕು. ರೈತರ ಬೆಳೆ ಸಾಲ ಮನ್ನಾ ಸೇರಿದಂತೆ ಕೆಲವು ಮಹತ್ವದ ವಿಚಾರಗಳು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಬೇಕಾಗುತ್ತದೆ. ಸಮನ್ವಯ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇರುತ್ತಾರೆ. ಅವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಕಿವಿಮಾತು ಹೇಳಿದ್ದೇನೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments