Webdunia - Bharat's app for daily news and videos

Install App

ಗ್ಯಾಸ್ ಲೈನ್ ಲೀಕೇಜ್ ಆಗಿದ್ದೆಲ್ಲಿ ಗೊತ್ತಾ?

Webdunia
ಶುಕ್ರವಾರ, 11 ಜನವರಿ 2019 (19:06 IST)
ಮತ್ತೊಂದು  ಗ್ಯಾಸ್ ಲೈನ್ ಲೀಕೇಜ್ ಆಗಿರುವ ಘಟನೆ ನಡೆದಿದ್ದು, ಸುತ್ತಲಿನ ಜನರಲ್ಲಿ ಕೆಲಕಾಲ ಆತಂಕ ಮನೆಮಾಡಿತ್ತು.

ಬೆಂಗಳೂರಿನ ಸರ್ಜಾಪುರ ರಸ್ತೆಯ ವಿಪ್ರೋ ಗೇಟ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಿಬಿಎಂಪಿ ಚರಂಡಿ ಕಾಮಗಾರಿ ಮಾಡುವ ವೇಳೆ ಅವಘಡ ಸಂಭವಿಸಿದೆ. ಅಪಾರ್ಟ್ಮೆಂಟ್ ಗಳಿಗೆ ಗ್ಯಾಸ್ ಪೂರೈಸುವ ಮಿನಿ ಪೈಪ್ ಗೆ ಹಾನಿಯಾಗಿದೆ.

ಗೇಲ್ ಗ್ಯಾಸ್ ಗೆ ಸೇರಿದ ಪೈಪ್ ಲೈನ್ ಲೀಕೇಜ್ ಆಗಿದೆ. ಗ್ಯಾಸ್ ಲೀಕೇಜನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ ಸಿಬ್ಬಂದಿ. ಘಟನೆಯಿಂದಾಗಿ ಸರ್ಜಾಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments