Webdunia - Bharat's app for daily news and videos

Install App

ಎಷ್ಟು ಪೊಲೀಸರಿಗೆ ಕೊರೊನಾ ಇದೆ ಗೊತ್ತಾ?

Webdunia
ಸೋಮವಾರ, 15 ಜೂನ್ 2020 (17:02 IST)
ರಾಜ್ಯದಲ್ಲಿ ಕರ್ತವ್ಯ  ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಡೆಡ್ಲಿ ಕೊರೊನಾ ತಗುಲುತ್ತಿದೆ.

ಈವರೆಗೆ 65 ಜನ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಲುಲಿದೆ. ಅದರಲ್ಲಿ ಸುಮಾರು 31 ಸಕ್ರಿಯ ಪ್ರಕರಣಗಳು ಇದ್ದು, ಉಳಿದವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೋಮ್ಮಾಯಿ ತಿಳಿಸಿದ್ದಾರೆ.

ವಿಶೇಷವಾಗಿ ಕೆಎಸ್ಆರ್ ಪಿ ಪೊಲೀಸ್ ಸಿಬ್ಬಂದಿಗಳು ನಿಪ್ಪಾಣಿ, ಪಾದರಾಯನಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸೋಂಕು ಹರಡುವ ಸಾಧ್ಯತೆ ಅಧಿಕವಾಗಿದ್ದು, ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು.

ಕೊರೋನಾ ವಾರಿಯರ್ಸ್‌ ಮೇಲೆ ರಾಜ್ಯದಲ್ಲಿ ಯಾರೇ ದೌರ್ಜನ್ಯ ನಡೆಸಿದರೂ ಅವರ ಮೇಲೆ ಡಿಜಾಸ್ಟರ್ ಮ್ಯಾನೆಜ್‌ಮೆಂಟ್‌ ಆ್ಯಕ್ಟ್ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments