Webdunia - Bharat's app for daily news and videos

Install App

ಸಚಿವ ಕೆ.ಎಸ್.ಈಶ್ವರಪ್ಪ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು ಹೇಗೆ ಗೊತ್ತಾ?

Webdunia
ಮಂಗಳವಾರ, 17 ಸೆಪ್ಟಂಬರ್ 2019 (11:18 IST)
ಶಿವಮೊಗ್ಗ : ಇಂದು ಪ್ರಧಾನಿ ನರೇಂದ್ರ ಮೋದಿಯವರ 69ನೇ ವರ್ಷದ ಜನ್ಮದಿನದ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಸಂಭ್ರಮದಿಂದ ತಮ್ಮ ನಾಯಕನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.



ಈ ವೇಳೆ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೋದಿ ಅವರು ಆರಂಭಿಸಿದ ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ಮೋದಿಯವರ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ.

 

ಇಂದು ಮುಂಜಾನೆ ನಗರದ ವಿನೋಬನಗರ ಮಾರುಕಟ್ಟೆ ಆವರಣಕ್ಕೆ ಆಗಮಿಸಿದ ಸಚಿವರು, ಪೊರಕೆ ಹಿಡಿದು ವಿನೋಬನಗರದ ರಸ್ತೆ, ಚರಂಡಿ ಸ್ವಚ್ಛಗೊಳಿಸಿದ್ದಾರೆ. ಇವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅವರ ಅಭಿಮಾನಿಗಳು ಸಾಥ್ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments