ಸಾರಿಗೆ ನೌಕರರ ಮುಷ್ಕರದಿಂದ ನಿನ್ನೆ ಒಂದೇ ದಿನ NEKRTC ಗೆ ಆದ ನಷ್ಟವೆಷ್ಟು ಗೊತ್ತಾ?

Webdunia
ಶನಿವಾರ, 12 ಡಿಸೆಂಬರ್ 2020 (11:31 IST)
ಬೆಂಗಳೂರು : ರಾಜ್ಯದಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ.

ಇಂದು ಕೂಡ  ಈ ಮುಷ್ಕರ ಮುಂದುವರಿದಿದ್ದು, ಜನರು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರಿದ ಹಿನ್ನಲೆಯಲ್ಲಿ ನಿನ್ನೆ ಒಂದೇ ದಿನ NEKRTC ಗೆ 40 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಮುಲ್ಲಾ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಮುಂದಿನ ಸುದ್ದಿ
Show comments