Webdunia - Bharat's app for daily news and videos

Install App

ಕೊರೊನಾಗೆ ರಾಮಬಾಣ : ಸ್ಯಾನಿಟೈಸರ್ ರೆಡಿ ಮಾಡಿದ್ದು ಹೇಗೆ ಗೊತ್ತಾ?

Webdunia
ಮಂಗಳವಾರ, 31 ಮಾರ್ಚ್ 2020 (19:01 IST)
ಕೊರೊನಾದಿಂದ ಬಚಾವ್ ಆಗಲು ರಾಜ್ಯದಲ್ಲಿ ಮೊದಲ ಬಾರಿಗೆ ವಿನೂತನವಾಗಿ ಸ್ಯಾನಿಟೈಜರ್ ಸಿದ್ಧಪಡಿಸಲಾಗಿದೆ.

ರೆಕ್ಟಿಫೈಡ್ ಸ್ಪಿರಿಟ್ ನಿಂದ ಈಗ ಸ್ಯಾನಿಟೈಸರ್ ತಯಾರಿಸಲು ನಿರ್ಧಾರಿಸಲಾಗಿದೆ. ಇದು ರಾಜ್ಯದಲ್ಲಿ ಯೇ ಪ್ರಥಮ ಪ್ರಯೋಗ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಮಂಡ್ಯದಲ್ಲಿ 3 ಸಕ್ಕರೆ ಕಾರ್ಖಾನೆಗಳು ಇವೆ. ಅದರಲ್ಲಿ ಮದ್ದೂರು ತಾಲ್ಲೂಕು ಕೊಪ್ಪ ಎನ್ ಎಸ್ ಎಲ್ ಸಕ್ಕರೆ ಕಾರ್ಖಾನೆ ಯವರು 500 ಲೀಟರ್ ರೆಕ್ಟಿಫೈಡ್ ಸ್ಪಿರಿಟ್ ನ್ನು ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಇದರಿಂದ ಸ್ಯಾನಿಟೈಸರ್ ತಯಾರಿಸಬಹುದು.

ಈಗ ನಾವು 250  ಲೀಟರ್ ಸ್ಪಿರಿಟ್ ನ್ನು ಚಿಕ್ಕಮಗಳೂರು ಜಿಲ್ಲೆ ಗೆ ಕಳುಹಿಸುತ್ತಿದ್ದೇವೆ. ಅವರು ಇದರಲ್ಲಿ ಸ್ಯಾನಿಟೈಸರ್ ತಯಾರಿಸಿ ಸಾರ್ವಜನಿಕರಿಗೆ ಹಾಗೂ ಕೋವಿಡ್ -19 ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿರುವವರಿಗೆ ವಿತರಣೆ ಮಾಡಬಹುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments