ಸಂಜೆಗತ್ತಲಲ್ಲಿ ರಾಮಮಂದಿರ ಹೇಗೆ ಕಾಣಲಿದೆ ಗೊತ್ತೇ..!

geetha
ಸೋಮವಾರ, 8 ಜನವರಿ 2024 (19:00 IST)
ಅಯೋಧ್ಯೆ : ಇದೇ ಜ .22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು,ಸಮರೋಪಾದಿಯಲ್ಲಿ ಸಿದ್ದತಾ ಕಾರ್ಯಗಳು ನಡೆದಿವೆ. ಇದೇ ವೇಳೆ ಅಯೋಧ್ಯೆಯ ಶ್ರೀರಾಮಮಂದಿರ ರಾತ್ರಿಯಲ್ಲಿ ದೀಪಾಲಂಕಾರಗಳೊಂದಿಗೆ ಕಂಗೊಳಿಸುವ ಸೊಬಗಿನ ಛಾಯಾಚಿತ್ರಗಳನ್ನು ಅಯೋಧ್ಯಾ ಮಂದಿರ ಟ್ರಸ್ಟ್‌ ಬಿಡುಗಡೆ ಮಾಡಲಿದೆ.

ಮಂದಿರದ ಆವರಣ, ಜಟಾಯುವಿನ ಶಿಲ್ಪ, ಗರ್ಭಗುಡಿಯ ಸುತ್ತಲಿನ ವಿನ್ಯಾಸ ಹಾಗೂ ಮಹಡಿಯ ಕುಸುರಿ ಕಲೆಯುಳ್ಳ ಛಾವಣಿಯ ಚಿತ್ರಗಳನ್ನು ಅಯೋಧ್ಯಾ ಮಂದಿರ ಟ್ರಸ್ಟ್‌ ಬಿಡುಗಡೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್: ವಿಡಿಯೋ ವೈರಲ್

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments