ದೇವೇಗೌಡ ಮತ್ತು ಕುಮಾರಸ್ವಾಮಿಯನ್ನು ರಾಹು, ಕೇತು, ಶನಿ ಎಂದ ಜೆಡಿಎಸ್ ಸಚಿವ ಯಾರು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (11:26 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಟಾಂಗ್‌ ನೀಡುವ ಭರದಲ್ಲಿ ತಮ್ಮ ಪಕ್ಷದ ವರಿಷ್ಠ ದೇವೆಗೌಡರನ್ನು ರಾಹು, ಕೇತು, ಶನಿ ಎಂದು ಹೇಳುವ ಮೂಲಕ ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಮುಜುಗರಕ್ಕೀಡಾಗಿದ್ದಾರೆ.


ಯಡಿಯೂರಪ್ಪನವರು 'ಜೆಡಿಎಸ್‌ನಲ್ಲಿ ರಾಹು, ಕೇತು, ಶನಿ ಇದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಪುಟ್ಟರಾಜು ಅವರು ಜೆಡಿಎಸ್‌ ವರಿಷ್ಠರಾದ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿ ಬಿಟ್ಟು ನಮ್ಮಲ್ಲಿ ಯಾವ ರಾಹು, ಕೇತು, ಶನಿ ಇಲ್ಲ ಎಂದು ಹೇಳುವ ಮೂಲಕ ಪೇಚಿಗೆ ಸಿಲುಕಿದ್ದಾರೆ.


ತಕ್ಷಣವೇ ತಮ್ಮ ತಪ್ಪಿನ ಅರಿವಾಗಿ ಮಾತು ಬದಲಿಸಿ, 'ಬಿಜೆಪಿಯಲ್ಲಿಯೇ ರಾಹು, ಕೇತು, ಶನಿ ಇದೆ. ಯಡಿಯೂರಪ್ಪ ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ದೈವಾಂಶ ಸಂಭೂತರು' ಎಂದು ಹಾಡಿ ಹೊಗಳುವ ಮೂಲಕ ಮರೆಮಾಚುವ ಪ್ರಯತ್ನ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments