Daily Horoscope
✕

ಬಿಜೆಪಿಯನ್ನು ಬುಡಸಮೇತ ಕಿತ್ತುಹಾಕಬೇಕು ಎಂದವರಾರು ಗೊತ್ತಾ?

Webdunia
ಶನಿವಾರ, 3 ನವೆಂಬರ್ 2018 (17:13 IST)
ಬುಡಸಮೇತ ಬಿಜೆಪಿಯನ್ನು ಕಿತ್ತುಹಾಕಬೇಕು. ಹೀಗಂತ ಜನರು ತೀರ್ಮಾನ ಮಾಡಿದ್ದಾರೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಬಿಜೆಪಿಯವರು ಸುಳ್ಳು, ವಂಚನೆ ಮಾಡಿದ್ದಾರೆ. ರೈತರು, ಯುವಕರನ್ನು  ಬಿಜೆಪಿಯವರು ದಾರಿ ತಪ್ಪಿಸುತ್ತಿದ್ದಾರೆ.
ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪೆ ಅಲೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ಮುಂದಿನ ಸುದ್ದಿ
Show comments