ಬಿಜೆಪಿ ಶಾಸಕನ ಗುಂಡಾ ವರ್ತನೆ ಹೇಗಿದೆ ಗೊತ್ತಾ?

Webdunia
ಮಂಗಳವಾರ, 5 ಮಾರ್ಚ್ 2019 (19:28 IST)
ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಜಿಲ್ಲೆಯಲ್ಲಿಯೇ ಬಿಜೆಪಿ ಶಾಸಕರೊಬ್ಬರು ಗುಂಡಾವರ್ತನೆ ತೋರಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.

ಬಿಜೆಪಿ ಶಾಸಕನಿಂದ ಗುಂಡಾ ವರ್ತನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಮೇಲೆ ದರ್ಪ ತೋರಿಸಿರುವ ಶಾಸಕನ ಕ್ರಮಕ್ಕೆ ಖಂಡನೆ ವ್ಯಕ್ತವವಾಗುತ್ತಿದೆ.
ಕಲಬುರಗಿ ಜಿಲ್ಲೆಯ ಆಳಂದದ ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತಗೆ ಅವಾಜ್  ಹಾಕಿದ ಶಾಸಕನ ಆಡಿಯೋ ವೈರಲ್ ಆಗಿದೆ.

ರಸ್ತೆ ಕಾಮಗಾರಿ ಕೆಲಸಕ್ಕೆ ಅನುಮತಿ ನೀಡಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದನೆಯನ್ನು ಬಿಜೆಪಿ ಶಾಸಕ ಸುಭಾಷ ಗುತ್ತೇದಾರ್ ಮಾಡಿದ್ದಾರೆ.

ಆಳಂದ ಶಾಸಕ ಸುಭಾಸ ಗುತ್ತೇದಾರರಿಂದ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಜನ ಪ್ರತಿನಿಧಿಗಳ ಗುಂಡಾ ವರ್ತನೆ ಎಷ್ಟು ಸರಿ ? ಎನ್ನುವ ಚರ್ಚೆ ನಡೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments