ಡಿಕೆಶಿ ಬಂಧನದ ಹಿಂದಿನ ನಿಜವಾದ ಕಾರಣವೇನು ಗೊತ್ತಾ?

Webdunia
ಬುಧವಾರ, 4 ಸೆಪ್ಟಂಬರ್ 2019 (11:05 IST)
ಬೆಂಗಳೂರು : ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಡಿಕೆ ಶಿವಕುಮಾರ್ ಅವರನ್ನು ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ನಿನ್ನ ಸಂಜೆ ಅವರನ್ನು ಬಂಧಿಸಿದ್ದಾರೆ. ಇದಕ್ಕೆ ನಿಜವಾದ ಕಾರಂವೇನೆಂಬುದು ಇದೀಗ ಬಹಿರಂಗವಾಗಿದೆ.



ಹಣ ಅವ್ಯವಹಾರ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ನಾಲ್ಕು ಬಾರಿ ವಿಚಾರಣೆಗೆ ಹಾಜರಾಗಿದ್ದರು. ಮಾಧ್ಯಮಗಳಲ್ಲಿ ಅವರು ತಾನು ಇಡಿ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುತ್ತಿರುವುದಾಗಿ ಪದೇ ಪದೇ ಹೇಳುತ್ತಿದ್ದರು. ಆದರೆ, ತನಿಖೆಗೆ ಸರಿಯಾದ ಸಹಕಾರ ಸಿಗುತ್ತಿಲ್ಲವೆಂಬ ಕಾರಣವೊಡ್ಡಿಯೇ ಜಾರಿ ನಿರ್ದೇಶನಾಲಯದವರು ಡಿಕೆಶಿಯನ್ನು ಬಂಧಿಸಿರುವುದು ತಿಳಿದುಬಂದಿದೆ.

 

ಹೌದು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಸಂಬಂಧಿಸಿದ ಕೆಲವೊಂದಿಷ್ಟು ವಿಚಾರಗಳನ್ನು ಬಹಿರಂಗಪಡಿಸಿದ್ದು, ಅವರು ಕೇಳಿದ ಪ್ರಶ್ನೆಗಳಿಗೆ ಡಿಕೆಶಿ ಸರಿಯಾಗಿ ಉತ್ತರ ನೀಡುತ್ತಿರಲಿಲ್ಲವಂತೆ. ನನಗೆ ಗೊತ್ತಿಲ್ಲ? ನನಗೆ ನೆನಪಿಲ್ಲ? ಎಂಬ ಉತ್ತರ ನೀಡುತ್ತಿದ್ದರಂತೆ. ಆದಕಾರಣ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments