Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಅಮಿತ್ ಷಾಗೆ ರಾಹುಲ್ ಗಾಂಧಿ ನೀಡಿದ ಟಾಂಗ್ ಹೇಗಿದೆ ಗೊತ್ತಾ?

webdunia
ಶುಕ್ರವಾರ, 17 ಆಗಸ್ಟ್ 2018 (21:04 IST)
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಹಠಾತ್ತನೇ ಮೈಕ್ ಕೈಕೊಟ್ಟಿತು. ಇದರಿಂದ ಪಾರಾಗಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅಮಿತ್ ಷಾ ರಿಗೆ ಟಾಂಗ್ ನೀಡಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಮೈಕ್ ಕೈಕೊಟ್ಟಿತು. ಕೂಡಲೇ ಅದನ್ನೇ ಅಸ್ತ್ರವಾಗಿ ಬಳಸಿದ ಎಐಸಿಸಿದ ಅಧ್ಯಕ್ಷ ರಾಹುಲ್ ಗಾಂಧಿಯವರು, ನನ್ನ ಮೈಕ್ರೋ ಫೋನ್ ನನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬಂದ್ ಮಾಡಿದ್ದಾರೆ ಎಂದು ಟಾಂಗ್ ನೀಡಿದರು.

ದೆಹಲಿಯ ಟಾಲ್ ಕಠೋರಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿರಾಸತ್ ಬಚಾವೋ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಿ ಬಿಜೆಪಿ ಹಾಗೂ ಅದರ ನಾಯಕರ ವಿರುದ್ಧ ಕಿಡಿಕಾರಿದರು.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಶ್ರೇಷ್ಠ ನಾಯಕನಿಗೆ ವಿಭಿನ್ನ ನಮನ