Webdunia - Bharat's app for daily news and videos

Install App

ವಿಶ್ವದ ಮೊದಲ ವಿಮಾನ ಚಾಲಕ ಯಾರಂತೆ ಗೊತ್ತಾ?

Webdunia
ಗುರುವಾರ, 1 ಆಗಸ್ಟ್ 2019 (11:21 IST)
ಶ್ರೀಲಂಕಾ : ಶ್ರೀಲಂಕಾದವರು ದೇವರೆಂದು ಪೂಜಿಸುವ ರಾವಣನನ್ನು ಇದೀಗ ಅಲ್ಲಿನ ಸರ್ಕಾರ  ವಿಶ್ವದ ಮೊದಲ ವಿಮಾನ ಚಾಲಕ ಎಂದು ಘೋಷಣೆ ಮಾಡಿ, ಈ ಬಗ್ಗೆ ಸಂಶೋಧನೆ ಮಾಡಲು ಮುಂದಾಗಿದೆ ಎನ್ನಲಾಗಿದೆ.




ಶ್ರೀಲಂಕಾದ ಅತಿ ದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ಕಟುನಾಯಕೆಯಲ್ಲಿ ಸಮ್ಮೇಳನವೊಂದನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ತಜ್ಞರು, ಇತಿಹಾಸಕಾರರು, ಪುರಾತತ್ವ ಶಾಸ್ತ್ರಜ್ಞರು ಭಾಗವಹಿಸಿದ್ದರು. 


ಈ ವೇಳೆ ಶ್ರೀಲಂಕಾ ನಾಗರಿಕ ವಿಮಾನಯಾನ ಸಂಸ್ಥೆ ಉಪಮುಖ್ಯಸ್ಥ ಶಶಿ ದಾನತುಂಗೆ, 'ರಾವಣ ಪ್ರತಿಭಾನ್ವಿತ ವ್ಯಕ್ತಿ. ಆಗಸದಲ್ಲಿ ಹಾರಾಟ ನಡೆಸಿದ ಮೊದಲಿಗ ರಾವಣ. ಆತ ಒಂದು ರೀತಿಯಲ್ಲಿ ವಿಮಾನ ಚಾಲಕನಿದ್ದಂತೆ. ಇದು ಪುರಾಣವಲ್ಲ, ನಿಜಾಂಶ. ಈ ಬಗ್ಗೆ ವಿಸ್ತ್ರತ ಸಂಶೋಧನೆ ನಡೆಯಬೇಕಿದೆ. ಮುಂದಿನ ಐದು ವರ್ಷಗಳಲ್ಲಿ ನಾವು ಇದನ್ನು ಸಾಬೀತು ಮಾಡುತ್ತೇವೆ,' ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments