ಮಾಜಿ ಎಂಎಲ್ಸಿ ಮನೆಯಲ್ಲಿ ಸ್ಫೋಟಗೊಂಡಿದ್ದು ಏನು ಗೊತ್ತಾ?

Webdunia
ಶುಕ್ರವಾರ, 5 ಅಕ್ಟೋಬರ್ 2018 (17:52 IST)
ವಿಧಾನ ಪರಿಷತ್ ಮಾಜಿ ಸದಸ್ಯರೊಬ್ಬರ ಮನೆಯಲ್ಲಿ ಏಕಾಏಕಿಯಾಗಿ ಸ್ಫೋಟದ ಸದ್ದು ಕೇಳಿಬಂದಿದ್ದು, ಸುತ್ತಲಿನ ಜನರು ಕೆಲಕಾಲ ಭೀತಿಗೊಳಗಾಗಿದ್ದರು.

ಕಲಬುರಗಿಯಲ್ಲಿರುವ ಕಾಂಗ್ರೆಸ್ ನ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ರ ನಿವಾಸದಲ್ಲಿ ಫ್ರೀಡ್ಜ್ ಸ್ಫೋಟಗೊಂಡಿದೆ. ಕಲಬುರ್ಗಿಯ ಶಾಂತಿನಗರದಲ್ಲಿರುವ ನಿವಾಸದಲ್ಲಿ ಘಟನೆ ಸಂಭವಿಸಿದೆ.

ಫ್ರೀಡ್ಜ್ ಬ್ಲಾಸ್ಟ್‌ನಿಂದಾಗಿ ಬೆಡ್‌ರೂಂಗೂ ಬೆಂಕಿ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ‌ ಸಂಭವಿಸಿಲ್ಲ. ವಿದ್ಯುತ್ ಶಾಟ್೯ ಸಕ್ಯೂಟ್‌ನಿಂದ ಫ್ರೀಡ್ಜ್ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments