ಪತ್ನಿಯ ಮಡಿವಂತಿಕೆ ಸಹಿಸಲಾರದ ಪತಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 20 ಫೆಬ್ರವರಿ 2020 (06:49 IST)
ಮೈಸೂರು : ಹೆಂಡತಿಯ ಮಡಿವಂತಿಕೆಯಿಂದ ಬೇಸತ್ತ ಪತಿಯೊಬ್ಬ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ  ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಮಡಹಳ್ಳಿಯಲ್ಲಿ ನಡೆದಿದೆ.


ಪುಟ್ಟಮಣಿ ಮೃತಪಟ್ಟ ಪತ್ನಿ, ಶಾಂತಮೂರ್ತಿ ಕೊಲೆ ಮಾಡಿದ ಪತಿ. ಈ ದಂಪತಿಗೆ ಇಬ್ಬರು  ಹೆಣ್ಣುಮಕ್ಕಳಿದ್ದಾರೆ. ಪುಟ್ಟಮಣಿ ಯಾವಾಗಲೂ ಮಡಿವಂತಿಕೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದು, ಆದಕಾರಣ ತನ್ನ ಪತಿ ಹಾಗೂ ಮಕ್ಕಳಿಗೆ ನಿತ್ಯವೂ ಹತ್ತಾರು ಬಾರಿ ಸ್ನಾನ ಮಾಡುವಂತೆ ಪೀಡಿಸುತ್ತಿದ್ದಾಳಂತೆ. ಇದರಿಂದ ಬೇಸತ್ತ ಪತಿ ಆಕೆಯ ಕಿರುಕುಳ ತಾಳಲಾರದೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments