ಪತ್ನಿಯ ಸೆಕ್ಸ್ ದಾಹ ತೀರಿಸಲಾಗದೇ ಪತಿ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 11 ಜನವರಿ 2019 (07:30 IST)
ಮುಂಬೈ : ಪತ್ನಿಯ ಸೆಕ್ಸ್ ದಾಹ ತೀರಿಸಲಾಗದೇ ಬೇಸತ್ತ ಪತಿ ಆಕೆಯನ್ನು ಕೊಲೆ ಮಾಡಿದ ಪ್ರಕರಣವೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ.

ಸಂಜಯ್ ಪತ್ನಿಯನ್ನು ಕೊಲೆ ಮಾಡಿದ ಆರೋಪಿ. ಈತನ ಪತ್ನಿ ಮದುವೆಯಾದ ಆರಂಭದಲ್ಲಿ ದಿನಕ್ಕೆ 11-12 ಬಾರಿ ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದಳು. ದಿನದಿನ ಈ ದಾಹ ಹೆಚ್ಚಾಗುತ್ತಿದ್ದು ನಂತರ ದಿನಕ್ಕೆ 24 ಬಾರಿ ಸೆಕ್ಸ್ ಗೆ ಒತ್ತಾಯಿಸಲು ಶುರುಮಾಡಿದ್ದಾಳೆ. ಇದಕ್ಕೆ ಆತ ನಿರಾಕರಿಸಿದಾಗ ಅಕ್ಕಪಕ್ಕದ ಹುಡುಗರನ್ನು  ಮನೆಗೆ ಕರೆದು ಸರಸವಾಡಲು ಶುರು ಮಾಡಿದ್ದಾಳೆ. 

 

ಪತ್ನಿಯ ಈ ಅತಿರೇಕದ ವರ್ತನೆಯಿಂದ ಕೋಪಗೊಂಡ ಆತ ಪ್ಲಾನ್ ಮಾಡಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಪೊಲೀಸರಿಗೆ ವಿಚಾರ ತಿಳಿಸಿ ಶರಣಾಗಿದ್ದಾನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ