Webdunia - Bharat's app for daily news and videos

Install App

ಮಹಿಳೆಗೆ ಸರ್ಪ ದೋಷವಿದೆ ಎಂದು ಕೋಣೆಗೆ ಕರೆದುಕೊಂಡು ಹೋಗಿ ಕಾಮುಕ ಸ್ವಾಮಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 12 ಸೆಪ್ಟಂಬರ್ 2019 (13:50 IST)
ಬೆಂಗಳೂರು : ವಿಚ್ಛೇದಿತ ಮಹಿಳೆಗೆ ಅಸಭ್ಯವಾಗಿ ಪ್ರಶ್ನೆ ಕೇಳಿ ಲೈಂಗಿಕ ಕಿರುಕುಳ ನೀಡಿದ ಕಾಮಿ ಸ್ವಾಮಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.



ಗಣೇಶ್ ಮತ್ತು ಮಣಿಕಂಠ  ಎಂಬ ಹೆಸರಿನ ತಂದೆ-ಮಗ ವಿಚ್ಛೇದಿತ ಮಹಿಳೆಗೆ ಸರ್ಪ ದೋಷವಿದ್ದ ಕಾರಣ ಅದನ್ನು ಪರಿಹರಿಸಲು ಆಕೆಯ ಪೋಷಕರಿಂದ 40 ಸಾವಿರ ರೂ. ಪಡೆದಿದ್ದಲ್ಲದೆ, ಮಹಿಳೆಯ ಜೊತೆ ಏಕಾಂತವಾಗಿ ಮಾತನಾಡಬೇಕೆಂದು ಕರೆದುಕೊಂಡು ಹೋಗಿ ತಮ್ಮ ಜೊತೆ ಲೈಂಗಿಕತೆಗೆ ಸಹಕರಿಸುವಂತೆ ಒತ್ತಡ ಹಾಕಿದ್ದಾರೆ.

 

ಈ ಬಗ್ಗೆ ಮಹಿಳೆ  ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಪೊಲೀಸರು ಕಾಮಿ ಸ್ವಾಮಿಯ ಮಗ ಮಣಿಕಂಠನನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ