ಕೆಲಸ ಕೊಡಿಸಿದ ವ್ಯಕ್ತಿ ₹200 ಬಾಕಿ ಕೂಲಿ ಉಳಿಸಿದ್ದಕ್ಕೆ ಹೀಗ್‌ ಮಾಡೋದಾ

Sampriya
ಮಂಗಳವಾರ, 25 ಜೂನ್ 2024 (20:06 IST)
ಕೊಪ್ಪಳ: ಕೆಲಸಕ್ಕೆ ಕರೆದುಕೊಂಡು ಹೋದ ವ್ಯಕ್ತಿ ಕೂಲಿಯಲ್ಲಿ 200 ರೂಪಾಯಿ ಬಾಕಿ ಉಳಿಸಿದ್ದಕ್ಕೆ ಕೋಪಗೊಂಡು ವ್ಯಕ್ತಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ನಾಗೇಶನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ರೇಣುಕಮ್ಮ (62) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ  ಆರೋಪಿ ಮಹೇಶ ಗೊಲ್ಲರ ಎಂಬಾತನನ್ನು ಬಂಧಿಸಲಾಗಿದೆ.

ಘಟನೆ ಹಿನ್ನೆಲೆ:  ಕೊಲೆಯಾದ ರೇಣುಕಮ್ಮ ಪತಿ  ಅಳ್ಳಪ್ಪ ಆರೋಪಿ ಮಹೇಶ ಸೇರಿದಂತೆ ಕೆಲವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಕೆಲಸ ಕೊಟ್ಟಿದ್ದಾರೆ. ನಿತ್ಯ ₹650 ಕೂಲಿ ಇದ್ದು ಒಟ್ಟು ನಾಲ್ಕು ದಿನ ಮಹೇಶ ಕೆಲಸ ಮಾಡಿದ್ದ. ಇದರಲ್ಲಿ ಅಳ್ಳಪ್ಪ ₹200 ಉಳಿಸಿಕೊಂಡಿದ್ದರು.

ಬಾಕಿ ಉಳಿದ ಹಣವನ್ನು ನೀಡುವಂತೆ ಮಹೇಶ, ಅಳ್ಳಪ್ಪ ಜತೆ ಜಗಳವಾಡಿದ್ದಾನೆ.  ಸೋಮವಾರ ರಾತ್ರಿ ಕೂಡ ಇದೇ ವಿಷಯಕ್ಕೆ ಮತ್ತೆ ನಡೆದ ಜಗಳ ಬಿಡಿಸಲು ಬಂದ ಅಳ್ಳಪ್ಪನ ಪತ್ನಿ ರೇಣುಕಮ್ಮಳಿಗೆ ಮಹೇಶ ಕಟ್ಡಿಗೆಯಿಂದ ಬಲವಾಗಿ ಹೊಡೆದಿದ್ದರಿಂದ ರೇಣುಕಮ್ಮ ಗಾಯಗೊಂಡಿದ್ದರು. ಅವರನ್ನು ಜಿಲ್ಲಾಸ್ಪತ್ರೆಗೆ ಕರೆ ತರವಷ್ಟರಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments