Webdunia - Bharat's app for daily news and videos

Install App

ಬಾತ್ ರೂಂ ಕ್ಲೀನ್ ಮಾಡುತ್ತಿದ್ದ ಕೆಲಸದಾಕೆಗೆ ಸೂಪರ್ ವೈಸರ್ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 19 ಅಕ್ಟೋಬರ್ 2018 (07:25 IST)
ಬೆಂಗಳೂರು : ಖಾಸಗಿ ಕಂಪೆನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಅದೇ ಕಂಪೆನಿಯ ಸೂಪರ್ ವೈಸರ್ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.


ಮೋಹನ್ ಬಾಬು (30) ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಈತ ಮಾರತಹಳ್ಳಿಯ ಔಟರ್ ರಿಂಗ್​ರೋಡ್ ಬಳಿಯ ಖಾಸಗಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ‌ ಮಾಡುತ್ತಿದ್ದ. ಈತ ಅದೇ ಕಂಪೆನಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳಿಗೆ ಬಾತ್ ರೂಂ ಕ್ಲೀನ್ ಮಾಡಲು ಕಳಿಸಿ. ನಂತರ ತಾನು ಹಿಂದಿನಿಂದ ಹೋಗಿ ಬಾತ್ ರೂಂ ಲಾಕ್ ಮಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments