Select Your Language

Notifications

webdunia
webdunia
webdunia
webdunia

ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳ ಮಾಡಿದ್ದೇನು ಗೊತ್ತಾ?

ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳ ಮಾಡಿದ್ದೇನು ಗೊತ್ತಾ?
ನವದೆಹಲಿ , ಭಾನುವಾರ, 24 ಮೇ 2020 (08:00 IST)
Normal 0 false false false EN-US X-NONE X-NONE

ನವದೆಹಲಿ : ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟಬೆ ದೆಹಲಿಯ ಜಂಗ್ಪುರದಲ್ಲಿ ನಡೆದಿದೆ.

 

ಆರೋಪಿ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾನೆ. ಆದರೆ ಮನೆಯಲ್ಲಿ ಮಹಿಳೆ ಒಬ್ಬಳೆ ಇರುವುದನ್ನು ಕಂಡ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕತ್ತು ಹಿಸುಕಿ ಕೊಲ್ಲಲ್ಲು ಮುದಾಗಿದ್ದಾನೆ. ಆದರೆ ಮಹಿಳೆಗೆ ಪ್ರಜ್ಞೆ ತಪ್ಪಿದ ಕಾರಣ ಆಕೆ ಮೃತಪಟ್ಟಿದ್ದಾಳೆ ಎಂದು ಹಣ, ಚಿನ್ನವನ್ನೆಲ್ಲಾದೋಜಿ ಪರಾರಿಯಾಗಿದ್ದಾನೆ.
 

ಇತ್ತ ಮಹಿಳೆಗೆ ಪ್ರಜ್ಞೆ ಬಂದಿದ್ದು, ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾಳೆ. ಸಿಸಿಟಿವಿಯ ಮೂಲಕ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಶ್ರಮಿಕ್ ರೈಲುನ್ನು ಪ.ಬಂಕ್ಕೆ ಕಳಹಿಸಬೇಡಿ ಎಂದು ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದೇಕೆ?